April 1, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಆಡಳಿತ ಸಮಿತಿಯ ಮಹಾಸಭೆ: ಸಮಿತಿ ರಚನೆ

ಉಜಿರೆ: ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಇದರ ಆಡಳಿತ ಸಮಿತಿಯ ಮಹಾಸಭೆಯೂ ಆ. 25 ರಂದು ನೂತನ ಉಜಿರೆಯ ಮದ್ರಸ ಹಾಲ್ ನಲ್ಲಿ ನಡೆಯಿತು.

ಕೇಂದ್ರ ಮಸೀದಿಯ ಅಧ್ಯಕ್ಷ ಬಿ.ಎಮ್ ಹಮೀದ್ ಹಾಜಿ ರವರ ಅಧ್ಯಕ್ಷತೆಯಲ್ಲಿ ನೂತನ ಮದ್ರಸ ಹಾಲ್ ನಲ್ಲಿ ನಡೆಯಿತು.

ಸದರ್ ಉಸ್ತಾದ್ ಉಮರುಲ್ ಫಾರೂಖ್ ಸಅದಿ ಪದ್ಮುಂಜ ದುವಾ ನಿರ್ವಹಿಸಿದರು. ನೂತನ ಅಧ್ಯಕ್ಷರಾಗಿ ಅಲ್ ಹಾಜ್ ಸಯ್ಯಿದ್ ಹುಸೈನ್ ತಂಗಳ್ ಕುಂಟಿನಿ, ಉಪಾಧ್ಯಕ್ಷರಾಗಿ ಹೈದರ್ ಫಿಶ್ ಕುಂಟಿನಿ, ಪ್ರ.ಕಾರ್ಯದರ್ಶಿಯಾಗಿ ಸುಲೈಮಾನ್ ಬದ್ರಿಯಾ ಹಾಗೂ ಕೋಶಾಧಿಕಾರಿಯಾಗಿ ಮೊಯ್ದಿನ್ ಕುಂಟಿನಿ ಸರ್ವಾನುಮತದಿಂದ ಆಯ್ಕೆಯಾದರು.

ಮುಖ್ಯ ವೀಕ್ಷಕರಾಗಿ ಕೇಂದ್ರ ಮಸೀದಿ ಕಾರ್ಯದರ್ಶಿ ಮುಹಮ್ಮದ್ ಕೆ.ಎಸ್.ಆರ್.ಟಿ.ಸಿ ಹಾಗೂ ಕೋಶಾಧಿಕಾರಿ ಇಬ್ರಾಹಿಂ ವಾಫಿರ್ ಭಾಗವಹಿಸಿದ್ದರು. ಸಲಹೆಗಾರರಾಗಿ ಯೂಸುಫ್ ಹಾಜಿ, ಅಬೂಬಕ್ಕರ್ ಬಂಗಾಡಿ ,ಅಬೂಬಕ್ಕರ್ ಪಂಡಿತ್ ರನ್ನು ಆಯ್ಕೆ ಮಾಡಲಾಯಿತು.

29 ಸದಸ್ಯರನ್ನು ಒಳಗೊಂಡ ನೂತನ ಸಮೀತಿಗೆ ಹಾಜಿ ಅಬ್ದುಲ್ ಹಮೀದ್ ಶುಭ ಹಾರೈಸಿದರು.

Related posts

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 552 ನೇ ಸೇವಾ ಯೋಜನೆ ಹಸ್ತಾಂತರ: ಬೆನ್ನುಮೂಳೆ ಮುರಿತಕ್ಕೊಳಗಾದವರಿಗೆ ಆಸರೆಯಾದ ರಾಜ ಕೇಸರಿ

Suddi Udaya

ಭತ್ತದ ತಳಿಗಳ ಸಂರಕ್ಷಕ ಬಿ.ಕೆ. ದೇವ ರಾವ್‌ಗೆ ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ರೈತ ಪ್ರಶಸ್ತಿ

Suddi Udaya

ದ.ಕ ಟೆಲಿಕಾಂ ಸಲಹಾ ಸಮಿತಿ ಸದಸ್ಯರಾಗಿ ಕೊರಗಪ್ಪ ನಾಯ್ಕ ಮುಂಡಾಜೆ ನೇಮಕ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲದಿಂದ 31ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವ

Suddi Udaya

ನಿಡಿಗಲ್-ಕಲ್ಮಂಜ ಗೆಳೆಯರ ಬಳಗದ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಒಂಭತ್ತನೇ ಸುತ್ತಿನಲ್ಲಿ 7398 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya
error: Content is protected !!