April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ

ಭಟ್ಕಳ ಕರೀಕಲ್ ಶಾಖಾ ಮಠದಲ್ಲಿ ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷ, ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿಯಾಗಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.

Related posts

ಚಾರ್ಮಾಡಿ ಘಾಟ್ ನಲ್ಲಿ ಒಂದೇ ದಿನ ಮೂರು ವಾಹನಗಳು ಪಲ್ಟಿ

Suddi Udaya

ಮಾ.12: ಬೆಳ್ತಂಗಡಿ ವಿವಿಧ ಮಹಿಳಾ ಮಂಡಲಗಳ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಕೊಕ್ಕಡ: ಹಳ್ಳಿಂಗೇರಿ ನಿವಾಸಿ ರಾಧಾಕೃಷ್ಣ ನಿಧನ

Suddi Udaya

ಶಿರ್ಲಾಲು ಶ್ರಿ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮ ಕಲಶಾಭಿಷೇಕ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ ವಾರ್ಷಿಕ ಪೂಜಾ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya
error: Content is protected !!