April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಗ್ರು ಊoತನಾಜೆ ಲಕ್ಷ್ಮೀ ನಾರಾಯಣ ಭಜನಾ ಮಂದಿರದಲ್ಲಿ ಕಣಿಯೂರು ವಲಯ ಮೊಗ್ರು ಒಕ್ಕೂಟದ ವತಿಯಿಂದ ಸ್ವಚ್ಛತಾ ಶ್ರಮದಾನ

ಮೊಗ್ರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಮೊಗ್ರು ಒಕ್ಕೂಟದ ವತಿಯಿಂದ ಶ್ರೀ ಲಕ್ಷ್ಮಿ ನಾರಾಯಣ ಭಜನಾ ಮಂದಿರ ಉಂತನಾಜೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಸ್ವಚ್ಛತಾ ಶ್ರಮದಾನವನ್ನು ಆ.25 ರಂದು ನಡೆಸಲಾಯಿತು. ಭಜನಾ ಮಂದಿರದ ಆವರಣವನ್ನು ಸ್ವಚ್ಚಗೊಳಿಸಲಾಯಿತು. ಮತ್ತು ಸುತ್ತಲೂ ಬೆಳೆದಿದ್ದ ಕಳೆ ಗಿಡಗಳನ್ನು ತೆಗೆದು ಸ್ವಚ್ಛಗೊಳಿಸಲಾಯಿತು.

ಈ ಸ್ವಚ್ಛತಾ ಕಾರ್ಯದಲ್ಲಿ ಮೊಗ್ರು ಒಕ್ಕೂಟದ ಸದಸ್ಯರು, ಸೇವಾಪ್ರತಿನಿಧಿ ಶ್ರೀಮತಿ ಚಂದ್ರಕಲಾ ಭಾಗವಹಿಸಿದರು. ಭಜನಾ ಮಂಡಳಿ ಅಧ್ಯಕ್ಷರಾದ ಸೀತರಾಮ ಗೌಡ, ಉಪ್ಪ ರವರು ಸ್ವಚ್ಛತಾ ಸೇವಾಕಾರ್ಯದಲ್ಲಿ ಭಾಗಿಯಾದವರೆಲ್ಲರಿಗೂ ಧನ್ಯವಾದ ಸಲ್ಲಿಸಿದರು.

Related posts

ಕಕ್ಕೆನೇಜಿ ವಾಸುದೇವ ರಾವ್ ಅವರ ಅಂಗಡಿಯಲ್ಲಿ ಎಲ್ಲರ ಗಮನ ಸೆಳೆದ ತೆಂಗಿನ ಕಾಯಿ

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಉಜಿರೆ: ಬದನಾಜೆಯಲ್ಲಿ ಬೈಕ್ ಢಿಕ್ಕಿ: ಮೂರನೇ ತರಗತಿಯ ವಿದ್ಯಾರ್ಥಿನಿ ಸಾವು

Suddi Udaya

ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿದ ಕಸಕಡ್ಡಿಗಳ ಸ್ವಚ್ಛತಾ ಕಾರ್ಯ

Suddi Udaya

ನ.12 : ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಸಾರ್ವಜನಿಕ ನಗರ ಭಜನಾ ಸಪ್ತಾಹದ ಪ್ರಯುಕ್ತ “ಪಿಲಿ ನಲಿಕೆ”

Suddi Udaya

ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹುಟ್ಟುಹಬ್ಬ: ನಾಗೇಶ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಕೊಕ್ಕಡ ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ ಅಂಗನವಾಡಿ ಕೇಂದ್ರದಲ್ಲಿ ಆಚರಣೆ

Suddi Udaya
error: Content is protected !!