September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಯ್ಸ್ ಆಫ್ ಮಲ್ನಾಡ್ ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತ ತಲುಪಿದ ಬಂದಾರುವಿನ ಕುಸುಮ ಎಂ ಎಸ್

ಬೆಳ್ತಂಗಡಿ: ಎ.ಎಸ್.ಎನ್ ಕ್ರಿಯೇಷನ್ ಇವೆಂಟ್ ಮ್ಯಾನೇಜ್ಮೆಂಟ್ ಪ್ರೆಸೆಂಟ್ಸ್ ವಾಯ್ಸ್ ಆಫ್ ಮಲ್ನಾಡ್ ಮೂಡಿಗೆರೆ ಸೀಸನ್ 3 ರಲ್ಲಿ ಬಂದಾರು ಗ್ರಾಮದ ಬೈಪಾಡಿ ನೆರೋಲ್ದಪಳಿಕೆ ಹಳ್ಳಿ ಪ್ರತಿಭೆ ಕುಸುಮ ಎಂ ಎಸ್ ಫೈನಲ್ ಹಂತ ತಲುಪಿದ್ದಾರೆ.

ಅವಕಾಶ ಸಿಗುತ್ತಿಲ್ಲ ಎನ್ನುವವರ ಮಧ್ಯೆ, ಸಿಕ್ಕ ಅವಕಾಶವನ್ನು ಉತ್ತಮ ರೀತಿಯಲ್ಲಿ ಉಪಯೋಗಿಸಿ ಸದ್ದಿಲ್ಲದೇ ತಮ್ಮದೇ ಶೈಲಿಯಲ್ಲಿ ಗಾಯನ ಕ್ಷೇತ್ರದಲ್ಲಿ ಸುದ್ದಿ ಮಾಡುತ್ತಿರುವ ಹಳ್ಳಿ ಪ್ರತಿಭೆ ಕುಸುಮ ಎಂ ಎಸ್ ಇವರು ವಾಯ್ಸ್ ಆಫ್ ಮಲ್ನಾಡ್ ಇವರು ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತಕ್ಕೆ ತಲುಪಿದ 12 ಸ್ಪರ್ಧೆಗಳಲ್ಲಿ ಇವರು ಒಬ್ಬರಾಗಿರುತ್ತಾರೆ.

ಯಾವುದೇ ಸಂಗೀತ ತರಬೇತಿ ಇಲ್ಲದೆ, ಸತತ ಅಭ್ಯಾಸದಿಂದ ಗಾಯನಲೋಕದಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ.
ಹನಿ ಹನಿ ಸೇರಿದರೆ ಹಳ್ಳ ಎನ್ನುವಂತೆ ಸಣ್ಣ ಪುಟ್ಟ ಅವಕಾಶಗಳಲ್ಲಿ ಭಾಗವಹಿಸಿ, ತೆರೆ ಮರೆಯಲ್ಲಿದ್ದ ಪ್ರತಿಭೆಯೊಂದು ಜನರ ಮೆಚ್ಚುಗೆಗಳಿಸಿ ಸಂಗೀತಕ್ಷೇತ್ರದಲ್ಲಿ ಹೆಸರುಗಳಿಸುತ್ತಿದ್ದಾರೆ.

Related posts

ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜಾರವರಿಗೆ ಮಡಿವಾಳ ಸಮಾಜ ಸಂಘದಿಂದ ಸನ್ಮಾನ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಮನಶ್ರೀ ರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಸನ್ಮಾನ

Suddi Udaya

ದೆಹಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಉಜಿರೆ ಗ್ರಾ. ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್, ಪಿಡಿಓ ಪ್ರಕಾಶ್ ಶೆಟ್ಟಿ ಭಾಗಿ

Suddi Udaya

ನೈನಾಡು ಶ್ರೀ ರಾಮ ಯುವಕ ಸಂಘ ದವರು ನೀಡಿದ ಸ್ಥಳದಲ್ಲಿ ನೂತನ ಅಂಗನವಾಡಿ ಕಟ್ಟಡ ಶುಭಾರಂಭ

Suddi Udaya

ಜೆಸಿಐ ಬೆಳ್ತಂಗಡಿಯ ಸದಸ್ಯರಿಗೆ ಜೆಸಿಐ ಅ್ಯಕ್ಷನ್ ಫ್ರೇಮ್ ವರ್ಕ್ ತರಬೇತಿ ಕಾರ್ಯಾಗಾರ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಒತ್ತಡ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!