April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.13, 14 : ವಾಣಿ ಕಾಲೇಜಿನಲ್ಲಿ ತುಳು ಸಾಹಿತ್ಯ ರಚನಾ ಕಮ್ಮಟ

ಬೆಳ್ತಂಗಡಿ : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಇದರ ತುಳು ಸಂಘದ ಆಶ್ರಯದಲ್ಲಿ ತಾಲೂಕು ಮಟ್ಟದ ಎರಡು ದಿನದ ತುಳು ಸಾಹಿತ್ಯ ರಚನಾ ಕಮ್ಮಟವು ಸೆ.13, 14 ರಂದು ನಡೆಯಲಿದೆ.

ತಾಲೂಕಿನ ಪದವಿಪೂರ್ವ ಕಾಲೇಜುಗಳ ತಲಾ ಎರಡು ವಿದ್ಯಾರ್ಥಿಗಳು ಈ ಕಮ್ಮಟದಲ್ಲಿ ಭಾಗವಹಿಸಲು ಅವಕಾಶವಿದೆ ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಸ್ಟಾರ್ ವುಮನ್ ಪ್ರಶಸ್ತಿಗೆ ಬೆಳ್ತಂಗಡಿಯ ಫೌಝಿಯಾ ಆಯ್ಕೆ

Suddi Udaya

ಎಂಡೋಸಲ್ಫಾನ್ ಸಂತ್ರಸ್ಥರಿಂದ ಚುನಾವಣಾ ಬಹಿಷ್ಕಾರಕ್ಕೆ ನಿರ್ಧಾರ: ಚುನಾವಣಾ ಆಯೋಗ ಭೇಟಿ

Suddi Udaya

ಕಳೆಂಜ: ಶಿಬರಾಜೆಯಲ್ಲಿ ಒಂಟಿಸಲಗ ದಾಳಿ : ಅಪಾರ ಕೃಷಿ ನಾಶ

Suddi Udaya

ಪುತ್ತೂರು ಮಾತೆರ್ಲ ಒಂಜೇ ವಾಟ್ಸ್ ಆಫ್ ಗ್ರೂಪ್: ಸಾರ್ವಜನಿಕ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ

Suddi Udaya

ಸುಣ್ಣದಕೆರೆ -ಶಕ್ತಿನಗರ ಸಂಪರ್ಕ ರಸ್ತೆ ದುರಸ್ಥಿಗೆ ಕುವೆಟ್ಟು ಗ್ರಾ.ಪಂ. ಸದಸ್ಯರಿಂದ ಆಗ್ರಹ

Suddi Udaya
error: Content is protected !!