April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

ಧರ್ಮಸ್ಥಳ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಂ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತವು ಭಟ್ಕಳದ ಕರಿಕಲ್ ಶಾಖಾ ಮಠದಲ್ಲಿ ನಡೆಯುತ್ತಿದ್ದು, ಆ.25ರಂದು ಶಾಖಾ ಮಠದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ ನಡೆಯಿತು.

ವಿಧಾನ ಪರಿಷತ್ ಶಾಸಕ ಬಿ.ಕೆ.ಹರಿಪ್ರಸಾದ್ ಉದ್ಘಾಟಿಸಿ ನಾರಾಯಣ ಗುರು ಕುರಿತು ಮಾತನಾಡಿದರು. ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಇವರನ್ನು ಕ್ಷೇತ್ರದ ವತಿಯಿಂದ ಸ್ವಾಮೀಜಿಯವರು ಸನ್ಮಾನಿಸಿ ಗೌರವಸಿದರು. ಇದೇ ಸಂದರ್ಭದಲ್ಲಿ ನಾರಾಯಣ ಗುರುಗಳ ಕುರಿತು ಶಾಲಾ ಕಾಲೇಜು ಮಕ್ಕಳಿಗೆ ಆಯೋಜಿಸಲಾಗಿದ್ದ ಪ್ರಬಂಧ ಮತ್ತು ಭಾಷಣ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

Related posts

ನಿಡ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥ

Suddi Udaya

ದ.ಕ. ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ

Suddi Udaya

8 ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾದ ಗುರುವಾಯನಕರೆಯ ಏಕನಾಥ ಶೆಟ್ಟಿ ಸಹಿತ 29 ಸೈನಿಕರಿದ್ದ ಭಾರತೀಯ ಏರ್ ಫೋರ್ಸ್ ವಿಮಾನದ ಕುರುಹು ಪತ್ತೆ ವರದಿ

Suddi Udaya

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ಮಹಾಸಭೆ

Suddi Udaya

ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹತೆಗೊಳಿಸಿರುವುದಕ್ಕೆ ಖಂಡನೆ: ಬೆಳ್ತಂಗಡಿ ಮೂರು ಮಾರ್ಗದ ಬಳಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮೌನ ಪ್ರತಿಭಟನೆ

Suddi Udaya
error: Content is protected !!