April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ “ನವನಕ್ಷತ್ರ ಸನ್ಮಾನ” ಪ್ರಶಸ್ತಿ


ಬೆಳ್ತಂಗಡಿ: ಬೆಂಗಳೂರಿನಲ್ಲಿ  ಅರಮನೆ ಮೈದಾನದಲ್ಲಿ ಆ.24 ರಂದು ಟಿ.ವಿ. 9 ಸುದ್ದಿ ವಾಹಿನಿಯ ಹದಿನೇಳನೆ ವಾರ್ಷಿಕ ಸಂಭ್ರಮಾಚರಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಧಾರ್ಮಿಕ ಮತ್ತು ಸಾಮಾಜಿಕ  ಕ್ಷೇತ್ರಗಳಲ್ಲಿ ಮಾಡಿದ ಅನುಪಮ ಸೇವೆಗಾಗಿ “ನವನಕ್ಷತ್ರ ಸನ್ಮಾನ – 2024” ಪ್ರಶಸ್ತಿ ಪ್ರದಾನ ಗೌರವಿಸಿದರು.


ಟಿ.ವಿ. 9 ವಾಹಿನಿಯ ದಕ್ಷಿಣ ಭಾರತದ ಮಾರ್ಕೆಟಿಂಗ್ ಮುಖ್ಯಸ್ಥರಾದ ವಿಕ್ರಂ ಮತ್ತು  ಕರ್ನಾಟಕ ರಾಜ್ಯದ ಮುಖ್ಯಸ್ಥರಾದ ರಾಹುಲ್ ಚೌಧರಿ ಮುಂತಾದವರು ಉಪಸ್ಥಿತರಿದ್ದರು.

Related posts

ಉಜಿರೆ: ಪೆರ್ಲ ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಆರಂಬೋಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ ಹಾಗೂ ಚಂಡಿಕಾಯಾಗ

Suddi Udaya

ಸ್ಟಾರ್ ಲೈನ್ ಶಾಲೆ ಮಂಜೊಟ್ಟಿ : ಶಾಲೆಯ ಸಲಹಾ ಸಮಿತಿ ಪ್ರಧಾನ ಸಲಹೆಗಾರರಾಗಿ ಡಾ. ಸಯ್ಯದ್ ಅಮೀನ್ ಅಹಮದ್ ಅಧಿಕಾರ ಸ್ವೀಕಾರ

Suddi Udaya

ಏಕಾಏಕಿ ವಾಹನದ ಮುಂಭಾಗಕ್ಕೆ ಹಾರಿ ರಸ್ತೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಶಾಸ್ತ್ರೀಯ ಸಂಗೀತ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಸರಸ್ವತಿ ಸಂಗೀತ ಶಾಲೆಗೆ ಶೇಕಡ 100 ಫಲಿತಾಂಶ

Suddi Udaya
error: Content is protected !!