23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಕ್ರೀಡಾಕೂಟಕ್ಕೆ ಚಾಲನೆ

ಕುವೆಟ್ಟು: ಶ್ರೀ ರಾಮ ಸೇವಾ ಸಮಿತಿ(ರಿ) ಮದ್ದಡ್ಕ ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಕ್ರೀಡಾ ಕೂಟಕ್ಕೆ ಚಾಲನೆ ನೀಡಲಾಯಿತು.

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ರಘುರಾಮ್ ಭಟ್ ಮಠ ಪೂಜಾ ವಿಧಾನಗಳನ್ನು ನೆರವೇರಿಸಿ ಕ್ರೀಡಾ ಕೂಟಕ್ಕೆ ಚಾಲನೆ ನೀಡಿದರು.

ಈ ವೇಳೆ ಸಮಿತಿಯ ಅಧ್ಕಕ್ಷ ಮನೋಹರ ಕೇದಳಿಕೆ, ಗೌರವಾಧ್ಯಕ್ಷ ರಾಜ್ ಪ್ರಕಾಶ್ ಪಡ್ಡೈಲು, ‌ಪ್ರಧಾನ ಕಾರ್ಯದರ್ಶಿ ಪ್ರೀತಮ್ ಅಚಾರ್ಯ, ಕೋಶಾದಿಕಾರಿ ಸಚಿನ್ ವರ್ಧನ್, ಗಣೇಶ್ ಶೆಟ್ಟಿ ಅರ್ಕಜೆ, ಅಧ್ಯಕ್ಷರು ವಿಶ್ವ ಹಿಂದೂ ಪರಿಷತ್ ಮದ್ದಡ್ಕ ಹಾಗೂ ಸಮಿತಿ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ನಡ: ಸರಕಾರಿ ಪ.ಪೂ. ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಜಿಲ್ಲಾ ಮಟ್ಟದ ಭಾವೈಕ್ಯತೆ ಮಕ್ಕಳ ಮೇಳ: ಕುಂಭಶ್ರೀ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಸ್ನೇಹ ಸಂಗಮ ಆಟೋ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ ಸಂಘದ ಸದಸ್ಯರಿಗೆ ವೈದ್ಯಕೀಯ ನೆರವು

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಪದ್ಮನಾಭ ಮಾಣಿಂಜರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಸೆಲೆಕ್ಷನ್ ಚಾಂಪಿಯನ್ ಶಿಪ್ ನಲ್ಲಿ ರಿತ್ವಿಕ್ ಕೆ. ಪಿ ಪ್ರಥಮ: ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕರಾಟೆ ಪಂದ್ಯಾಟಕ್ಕೆ ಆಯ್ಕೆ

Suddi Udaya

ಇಂದಬೆಟ್ಟು ವಲಯದ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ವಲಯ ಸಭೆ

Suddi Udaya
error: Content is protected !!