24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆ: ಕೊಕ್ಕಡ ವಿನು ಸ್ಕೂಲ್ ಆಫ್ ಆರ್ಟ್ಸ್ ನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಬೆಳ್ತಂಗಡಿ: ನೊಬೆಲ್ ಎಜುಕೇಶನ್ ಟ್ರಸ್ಟ್ ಈರೋಡ್ ತಮಿಳುನಾಡು ಇವರು ಆಯೋಜಿಸಿರುವ ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಕೊಕ್ಕಡ ವಿನು ಸ್ಕೂಲ್ ಆಫ್ ಆರ್ಟ್ಸ್ ನ ಮೂವರು ವಿದ್ಯಾರ್ಥಿಗಳಿಗೆ ಪ್ರಶಸ್ತಿ ಲಭಿಸಿವೆ.

ವಿದ್ಯಾರ್ಥಿಗಳಾದ ವೀಕ್ಷ, ಧನರಾಜ್, ಅಕ್ಷಯ್ ಕೃಷ್ಣ ಇವರಿಗೆ ಪ್ರಶಸ್ತಿ ಲಭಿಸಿವೆ. ಪ್ರಶಸ್ತಿಯನ್ನು ಮಾಜಿ ನಿವೃತ್ತ ಇನ್ಸ್ಪೆಕ್ಟರ್ ಬಾಬು ಗೌಡ ವಿತರಿಸಿದರು. ವಿನು ಸ್ಕೂಲ್ ಆಫ್ ಆರ್ಟ್ಸ್ ಸ್ಥಾಪಕ ಚಿತ್ರಕಲಾ ಶಿಕ್ಷಕ ತರಬೇತಿಯನ್ನು ನೀಡಿ ಸ್ಪರ್ಧೆಯನ್ನು ಸಂಘಟಿಸಿದರು.

ಒಟ್ಟು 16ವಿದ್ಯಾರ್ಥಿಗಳು ಭಾಗವಹಿಸಿದ್ದು ಎಲ್ಲರಿಗೂ ಸರ್ಟಿಫಿಕೇಟ್ ನೀಡಿ ಗೌರವಿಸಲಾಯಿತು.

Related posts

ಮಡಂತ್ಯಾರು ಹೈಸ್ಕೂಲ್ ರೀಯೂನಿಯನ್ ವತಿಯಿಂದ ಇತ್ತೀಚೆಗೆ ನಿಧನರಾದ ಡೇವಿಡ್ ಡಿಸೋಜಾರಿಗೆ ಶ್ರದ್ಧಾಂಜಲಿ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆ

Suddi Udaya

ಫೆ.20-21: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವ

Suddi Udaya

ಶಿರ್ಲಾಲು ಬಳಂಜ ಕಾಡು ಕೋಣಗಳ ಸಂಚಾರ

Suddi Udaya

ಫೆ. 28- 29: ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!