April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಕೋಲ್ಯಾಯದಲ್ಲಿ ನದಿಯ ಅಣೆಕಟ್ಟಿಗೆ ಸಿಲುಕಿಕೊಂಡಿದ್ದ ಮರದ ದಿಮ್ಮಿ, ಕಸಕಡ್ಡಿಗಳ ತೆರವು ಕಾರ್ಯ

ಸುಲ್ಕೇರಿ: ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಗ್ರಾಮದ ಕೋಲ್ಯಾಯ ಎಂಬಲ್ಲಿ ನದಿಯ ಅಣೆಕಟ್ಟಿಗೆ ಸಿಲುಕಿಕೊಂಡಿದ್ದ ಮರ ಕಸಕಡ್ಡಿಗಳನ್ನು ತೆರವು ಮಾಡುವ ಶ್ರಮದಾನ ಕಾರ್ಯಕ್ರಮವು ನಡೆಯಿತು.

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ರವಿಶೆಟ್ಟಿ, ಕಾರ್ಯದರ್ಶಿ ವಿಶ್ವನಾಥ್ ಶೆಟ್ಟಿ, ಕೋಶಾಧಿಕಾರಿ ಪ್ರಶಾಂತ್ ಶೆಟ್ಟಿ ಹಾಗೂ ಲಯನ್ ಸದಸ್ಯರುಗಳಾದ ವಸಂತ ರಾವ್, ನಾರಾಯಣ ಪೂಜಾರಿ, ಸುಧೀರ್ ಎಸ್ ಪಿ, ಹರೀಶ್ ಪೂಜಾರಿ, ಶಂಕರ ಪೂಜಾರಿ, ರಾಜೇಶ್ ಶೆಟ್ಟಿ ಇನ್ನಿತರರು ಉಪಸ್ಥಿತರಿದ್ದರು.

Related posts

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಶ್ರೀ ರಾಮ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಹಿಳಾ ಮತ್ತು ಜೂನಿಯರ್ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya

ಮಚ್ಚಿನ ಸರ್ಕಾರಿ ಪ್ರೌಢ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ ಪ್ರದಾನ

Suddi Udaya

ಸುಲ್ಕೇರಿಮೊಗ್ರು: ದರ್ಖಾಸು ಐರಿನ್ ಡಿಸೋಜರವರ ಮನೆ ಹಿಂಬದಿ ಗುಡ್ಡ ಕುಸಿತ: ಗ್ರಾ.ಪಂ. ಅಧಿಕಾರಿಗಳ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ನೂತನ ವರ್ಷಾಚರಣೆ

Suddi Udaya
error: Content is protected !!