April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಏಷ್ಯನ್ ಪೆಸಿಫಿಕ್ ಚಾಂಪಿಯನ್ ಶಿಪ್ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ ರವರಿಗೆ ಚಿನ್ನದ ಪದಕ

ಬೆಳ್ತಂಗಡಿ: ಶ್ರೀಲಂಕಾದ ಕೊಲಂಬೋದಲ್ಲಿ ಆ.21 ರಿಂದ ಆ.24 ವರಗೆ ನಡೆದ ಏಷ್ಯನ್ ಪೆಸಿಫಿಕ್ ಚಾಂಪಿಯನ್ ಶಿಪ್ ನಲ್ಲಿ ಮಹಿಳೆಯರ ‘ಬಿ’ ವಿಭಾಗದ ಸಾಂಪ್ರದಾಯಿಕ ಯೋಗಾಸನ ಸ್ಪರ್ಧೆಯಲ್ಲಿ ಕೊಕ್ರಾಡಿ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮರವರು ಭಾಗವಹಿಸಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ.

Related posts

ತೋಟತ್ತಾಡಿ : ಡಿ. ಮಜಲು ನಿವಾಸಿ ಪುರಂದರ ಕೋಟ್ಯಾನ್ ಹೃದಯಾಘಾತದಿಂದ ನಿಧನ

Suddi Udaya

ಕನ್ಯಾಡಿಯಲ್ಲಿ ಜನಾರ್ದನ ರೆಸಿಡೆನ್ಸಿ ಉದ್ಘಾಟನೆ

Suddi Udaya

ಧರ್ಮಸ್ಥಳ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಅಡಿಗಾಸ್ ಯಾತ್ರಾದ ಪ್ರವಾಸ ದರ್ಶನದ ಮಾಹಿತಿ ಕೈಪಿಡಿಯ ಅನಾವರಣ

Suddi Udaya

ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕ: ಕಳೆದುಹೋದ ಚಿನ್ನದ ಬ್ರಾಸ್ ಲೆಟ್ ಪತ್ತೆ

Suddi Udaya

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ನಿರ್ದೇಶಕರ ಹಾಗೂ ವಿಶೇಷ ಆಹ್ವಾನಿತರ ಸಭೆ: ದೀಪಾವಳಿಯ ತುಡಾರು ಪರ್ಬ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!