September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಡಾ.ವೀಣಾ ಬನ್ನಂಜೆಯವರಿಗೆ ಗೌರವಾರ್ಪಣೆ

ಬೆಳ್ತಂಗಡಿಯ ಸಮಾಜ ಮಂದಿರದಲ್ಲಿ ಸಾರ್ವಜನಿಕ ಶ್ರೀ ಗೌರಿಗಣೇಶೋತ್ಸವ ಸಮಿತಿಯ ವತಿಯಿಂದ ಒಂದು ವಾರಗಳ ಕಾಲ ನಡೆದ ಶ್ರೀ ಮದ್ ಭಾಗವತ ಪ್ರವಚನ ಸಪ್ತಾಹ ಕಾರ್ಯಕ್ರಮದ ಸಮಾರೋಪದಲ್ಲಿ ಡಾ.ವೀಣಾ ಬನ್ನಂಜೆ ಯವರನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ರಂಜಿತ್ ಎಚ್ ಡಿ ಬಳಂಜ, ಪೂರ್ವಧ್ಯಕ್ಷರುಗಳಾದ ಅಶೋಕ್ ಕುಮಾರ್ ಬಿ ಪಿ, ಶುಭಾಶಚಂದ್ರ ಎಂ ಪಿ, ಜಗದೀಶ್ ಡಿ, ತುಕಾರಾಮ್, ನಾರಾಯಣ ಶೆಟ್ಟಿ, ಕಿರಣ್ ಕುಮಾರ್ ಶೆಟ್ಟಿ, ಅಭಿನಂದನ್ ಹರೀಶ್ ಕುಮಾರ್, ಜೆಸಿರೇಟ್ ಪೂರ್ವಧ್ಯಕ್ಷರಾದ ಉಮಾ ರಾವ್, ಉಪಾಧ್ಯಕ್ಷರಾದ ಜೆ.ಎಫ್.ಎಮ್ ಶೀತಲ್ ಜೈನ್ ರವರು ಭಾಗವಹಿಸಿದರು.

Related posts

ಅಂಡಿಂಜೆ ನಿವಾಸಿ ಪ್ರಶಾಂತ್ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ನೆರಿಯ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಸರೋಜಾ ನಿವೃತ್ತಿ

Suddi Udaya

ಇಳಂತಿಲ : ಪ್ರಶಿಕ್ಷಣ ವರ್ಗ – ಹಿಂದೂ ಸಂಗಮದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಚಾರ್ಮಾಡಿ: ಅರಣ್ಯ ಇಲಾಖೆಯಿಂದಸತ್ತ ಆನೆಯ ದಫನ: ಆನೆಯ ಎರಡು ದಂತ ಸ್ವಾಧೀನ ಪಡಿಸಿಕೊಂಡ ಅಧಿಕಾರಿಗಳು

Suddi Udaya
error: Content is protected !!