23.8 C
ಪುತ್ತೂರು, ಬೆಳ್ತಂಗಡಿ
May 22, 2025
ಆಯ್ಕೆ

ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡಗಳು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ :ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಇವರ ಸಹಯೋಗದಲ್ಲಿ ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಸ್ಥಳೀಯ ಮಟ್ಟದ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡಗಳು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

Related posts

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಗ್ರಾಮ ಪಂಚಾಯತ್ ನೌಕರರ ಶ್ರೇಯ ಅಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ಸತೀಶ್ ನಾರಾವಿ ಆಯ್ಕೆ

Suddi Udaya

ಪಾಂಗಳ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಭಟ್, ಕಾರ್ಯದರ್ಶಿಯಾಗಿ ಮುಖೇಶ್ ಆಯ್ಕೆ

Suddi Udaya

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ ರಾಘವ ಹೆಚ್ ಗೇರುಕಟ್ಟೆ ನೇಮಕ

Suddi Udaya

ಬೆಳ್ತಂಗಡಿ: ನಗರ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಮಹಮ್ಮದ್ ಅಲಿ ನೇಮಕ

Suddi Udaya

ಮುಳಿಕ್ಕಾರ್ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಉಮಾನಾಥ್, ಕಾರ್ಯದರ್ಶಿ ಶಾಂಭವಿ ಆಯ್ಕೆ

Suddi Udaya
error: Content is protected !!