25.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ತ್ರೋಬಾಲ್ ಸ್ಪರ್ಧೆಯಲ್ಲಿ ಬಹುಮಾನ

ಉಜಿರೆ: ಆ27. ಮಂಗಳೂರಿನ ಕಿನ್ನಿಗೋಳಿಯ ಸೈನ್ಟ್ ಮೇರಿಸ್ ಸೆಂಟ್ರಲ್ ಶಾಲೆಯಲ್ಲಿ ಆ24 ರಂದು ನಡೆದ ಅಂತರ ಶಾಲಾ ಜಿಲ್ಲಾ ಮಟ್ಟದ ಐಕ್ಸ್ (AICS) ತ್ರೋಬಾಲ್ ಪಂದ್ಯಾಟದಲ್ಲಿ ಶ್ರೀ.ಧ.ಮಂ. ಆಂಗ್ಲ ಮಾಧ್ಯಮ ಶಾಲೆ, (ಸಿ.ಬಿ.ಎಸ್.ಇ) ಉಜಿರೆ ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿ, 14ರ ವಯೋಮಾನದ ಬಾಲಕರ ತಂಡ ತೃತೀಯ ಸ್ಥಾನವನ್ನು ಪಡೆದು ವಿಜೇತರಾಗಿರುತ್ತಾರೆ.

ವಿಜೇತರಾದ ವಿದ್ಯಾರ್ಥಿಗಳನ್ನು ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದಿಂದ ಅಭಿನಂದಿಸಲಾಯಿತು.

Related posts

ಬಿಜೆಪಿ ಧರ್ಮಸ್ಥಳದ ಶಕ್ತಿಕೇಂದ್ರದ ಪ್ರಮುಖ್ ಹರ್ಷಿತ್ ಜೈನ್ ಹಾಗೂ ವಿಕ್ರಮ್ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಾಲಾ ವಿದ್ಯಾರ್ಥಿಗಳಿಗೆ ‘ಮ್ಯೂಸಿಯಂ ಆನ್ ವೀಲ್’ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಸುರೇಶ್ ಪೂಜಾರಿ ಜೈಮಾತ ನಾಲ್ಕೂರು ಬಿಜೆಪಿ ಸೇರ್ಪಡೆ

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಕೃತೋತ್ಸವ

Suddi Udaya

ದ.ಕ ಜಿಲ್ಲಾ ಉಸ್ತುವಾರಿ ಸಚಿವರಾಗಿ ದಿನೇಶ್ ಗುಂಡೂರಾವ್ ನೇಮಕ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮದ ಪ್ರಯುಕ್ತ ‘ಸುವರ್ಣ ಸೇವಾ ವನಮಹೋತ್ಸವ’

Suddi Udaya
error: Content is protected !!