ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಏಷ್ಯನ್ ಪೆಸಿಫಿಕ್ ಚಾಂಪಿಯನ್ ಶಿಪ್ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ ರವರಿಗೆ ಚಿನ್ನದ ಪದಕ by Suddi UdayaAugust 27, 2024August 27, 2024 Share0 ಬೆಳ್ತಂಗಡಿ: ಶ್ರೀಲಂಕಾದ ಕೊಲಂಬೋದಲ್ಲಿ ಆ.21 ರಿಂದ ಆ.24 ವರಗೆ ನಡೆದ ಏಷ್ಯನ್ ಪೆಸಿಫಿಕ್ ಚಾಂಪಿಯನ್ ಶಿಪ್ ನಲ್ಲಿ ಮಹಿಳೆಯರ ‘ಬಿ’ ವಿಭಾಗದ ಸಾಂಪ್ರದಾಯಿಕ ಯೋಗಾಸನ ಸ್ಪರ್ಧೆಯಲ್ಲಿ ಕೊಕ್ರಾಡಿ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮರವರು ಭಾಗವಹಿಸಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ. Share this:PostPrintEmailTweetWhatsApp