April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಡಾಯಿಕಲ್ಲು ಚಾರಣಕ್ಕೆ ಮುಂದಿನ ಆದೇಶದವರೆಗೆ ನಿಷೇಧ

ಬೆಳ್ತಂಗಡಿ: ಪುರಾತತ್ವ ಸ್ಮಾರಕಗಳಲ್ಲಿ ಒಂದಾದ ಗಡಾಯಿಕಲ್ಲು (ನರಸಿಂಹಗಡ ಕೋಟೆ) ಬೆಳ್ತಂಗಡಿ ವನ್ಯಜೀವಿ ವಲಯದ ಕುದುರೆಮುಖ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯಲ್ಲಿ ಇರುವುದರಿಂದ ನರಸಿಂಹಗಡ ಕೋಟೆಗೆ ಪ್ರವಾಸಿಗರ ಚಾರಣವನ್ನು ಮುಂಜಾಗ್ರತ ಕ್ರಮವಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ನಿಷೇಧಿಸುವಂತೆ ಮೇಲಾಧಿಕಾರಿಗಳು ಸೂಚಿಸಿರುತ್ತಾರೆ.

ಆದುದರಿಂದ ನರಸಿಂಹಗಡ ಕೋಟೆಗೆ (ಗಡಾಯಿಕಲ್ಲು) ಬೇಟಿ ನೀಡುವ ಪ್ರವಾಸಿಗರ ಸಂದರ್ಶನವನ್ನು ಮುಂದಿನ ಆದೇಶದವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ.

Related posts

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕಾಯಕ ಶರಣರ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾಗಿ ಪೂವಪ್ಪ ಗೌಡ, ಕಾರ್ಯದರ್ಶಿಯಾಗಿ ದಿನೇಶ್ ಗೌಡ ಆಯ್ಕೆ

Suddi Udaya

ನಾರಾಯಣ ಅಭ್ಯಂಕರ್ ನಿಧನ

Suddi Udaya

ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಜೀವನ್ಮರಣ ಹೋರಾಟದಲ್ಲಿದ್ದ ಹಸುವನ್ನು ರಕ್ಷಿಸಿದ ಗೃಹ ರಕ್ಷಕ ದಳದ ಸಿಬ್ಬಂದಿ

Suddi Udaya

ಕಳಿಯ ಗ್ರಾ.ಪಂ. ಮಟ್ಟದ ವೈಷ್ಣವಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!