April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ಭಜನೆ ಹಾಗೂ ವಿವಿಧ ಆಟೋಟ ಸ್ಪರ್ಧೆ

ಬಂದಾರು : ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ (ರಿ.)ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು ಇದರ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ಭಜನೆ ಹಾಗೂ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಯು ಆ 26ರಂದು ನಡೆಯಿತು.

ಭಜನಾ ಮಂಡಳಿಯ ಅಧ್ಯಕ್ಷ ದೇಜಪ್ಪಗೌಡ ಬೋಲ್ಜೆ ಇವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನಿಡಿದರು. ದೇವಸ್ಥಾನ ಟ್ರಸ್ಟ್ ನ ಅಧ್ಯಕ್ಷ ಸುಂದರ ಗೌಡ ನಿನ್ನಿಕಲ್ಲು, ರಂಜನ್ ಗೌಡ ಪೆಲತ್ತಿಮಾರ್, ತೀರ್ಥರಾಜ್ ಪೋಯ್ಯೋಲೆ, ಹಾಗೂ ದೇವಸ್ಥಾನ ಟ್ರಸ್ಟ್ ಹಾಗೂ ಭಜನಾ ಮಂಡಳಿ ಪದಾಧಿಕಾರಿಗಳು ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕುಂಬಾರರ ಸೇವಾ ಸಂಘದ ಮಾಸಿಕ ಸಭೆ: ಸಂಘದ ಅಧ್ಯಕ್ಷ ಹೆಚ್. ಪದ್ಮಕುಮಾರ್ ಅಧ್ಯಕ್ಷತೆ

Suddi Udaya

ಬೆಳ್ತಂಗಡಿ ನೂತನ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya

ಮಾ.2: ಬೆಳ್ತಂಗಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ – ದಂತ ತಪಾಸಣಾ ಶಿಬಿರ

Suddi Udaya

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 95.7 ಫಲಿತಾಂಶ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ವಾರ್ಷಿಕ ಮಹಾಸಭೆ

Suddi Udaya

ರಾಷ್ಟ್ರೀಯ ಮಟ್ಟದ ಕರಕುಶಲ ಸ್ಪರ್ಧೆ: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಶ್ರೇಯಾ ಕೆ ಎಚ್ ಗೆ ಪ್ರಥಮ ಸ್ಥಾನ

Suddi Udaya
error: Content is protected !!