April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಡಗಕಾರಂದೂರು ಶಾಲಾಭಿವೃದ್ಧಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಶಾಲಾ ಎಸ್.ಡಿ.ಎಂ.ಸಿ ಯಿಂದ ಶಾಸಕ ಹರೀಶ್ ಪೂಂಜಾರವರಿಗೆ ಮನವಿ ಸಲ್ಲಿಕೆ

ಅಳದಂಗಡಿ:ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಡಗಕಾರಂದೂರು ಇಲ್ಲಿನ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿಯ ವತಿಯಿಂದ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರಿಗೆ ಆ.25 ರಂದು ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಶಶಿಕಾಂತ್ ನಾಯಕ್, ಪೂರ್ವಾಧ್ಯಕ್ಷರಾದ ಸದಾನಂದ ಪೂಜಾರಿ ಉಂಗಿಲಬೈಲು, ಉಪಾಧ್ಯಕ್ಷರಾದ ಐಶ್ವರ್ಯ, ಸದಸ್ಯರಾದ ಸಂದೀಪ್ ಎಸ್ ನೀರಲ್ಕೆ, ಸದಾಶಿವ, ಆನಂದ ಪೂಜಾರಿ, ಪ್ರಭಾಕರ ನಾಯ್ಕ್, ದೈಹಿಕ ಶಿಕ್ಷಣ ಶಿಕ್ಷಕರಾದ ಸುನಿಲ್ ಬಾಪಟ್ ರವರು ಉಪಸ್ಥಿತರಿದ್ದರು.

ಮನವಿಗೆ ಸ್ಪಂದಿಸಿದ ಶಾಸಕರು ಬೇಡಿಕೆ ಈಡೇರಿಸುವ ಭರವಸೆಯಿತ್ತರು.

Related posts

ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ಮೋಹಿತ್ ತೃತೀಯ ಸ್ಥಾನ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಅಣಬೆ ಬೇಸಾಯ ತರಬೇತಿ ಕಾರ್ಯಾಗಾರ

Suddi Udaya

ಪಿಲಿಗೂಡು ಶಾಲಾ ವಾರ್ಷಿಕೋತ್ಸವ, ವಿವೇಕ ಕೊಠಡಿ ಮತ್ತು ರಂಗಮಂದಿರ ಉದ್ಘಾಟನೆ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ರಾ. ಸೇ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಗುರುವಾಯನಕೆರೆ ಸ. ಹಿ. ಪ್ರಾ. ಶಾಲೆಗೆ ಪುತ್ತೂರು ಸಹಾಯಕ ಆಯುಕ್ತ ಶ್ರವಣ್ ಕುಮಾರ್ ಭೇಟಿ

Suddi Udaya

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ

Suddi Udaya
error: Content is protected !!