25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಮತ್ತು ಶ್ರೀ ರಾಮ ಶಿಶು ಮಂದಿರ ಅಲೆಕ್ಕಿ- ಮುಗೇರಡ್ಕ ಆಶ್ರಯದಲ್ಲಿ ಶ್ರೀ ಕೃಷ್ಣಜನ್ಮಾಷ್ಠಮಿ ಪ್ರಯುಕ್ತ ಶ್ರೀ ಬಾಲಕೃಷ್ಣ ತೊಟ್ಟಿಲ ಸಂಭ್ರಮ

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ (ರಿ.) ಮತ್ತು ಶ್ರೀ ರಾಮ ಶಿಶು ಮಂದಿರ ಅಲೆಕ್ಕಿ- ಮುಗೇರಡ್ಕ ಇದರ ಜಂಟಿ ಆಶ್ರಯದಲ್ಲಿ 3ನೇ ವರ್ಷದ ಕೃಷ್ಣಜನ್ಮಾಷ್ಠಮಿ ಕಾರ್ಯಕ್ರಮ ಶ್ರೀ ರಾಮ ಶಿಶು ಮಂದಿರ ಆವರಣದಲ್ಲಿ ಶ್ರೀ ಬಾಲಕೃಷ್ಣ ತೊಟ್ಟಿಲ ಸಂಭ್ರಮ ಮೊಸರು ಕುಡಿಕೆ, ಶಿಶು ಮಂದಿರದ ಪುಟಾಣಿಗಳಿಂದ ಸಾoಸ್ಕೃತಿಕ ಕಾರ್ಯಕ್ರಮ, ಸಭಾ ಕಾರ್ಯಕ್ರಮ ಹಾಗೂ 2025ರಲ್ಲಿ ನಡೆಯುವ ಸಂಘದ 25 ನೇ ವರ್ಷದ ಬೆಳ್ಳಿ ಹಬ್ಬ ಲೋಗೋ ಅನಾವರಣ, ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಆ 26 ರಂದು ನಡೆಯಿತು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಗೌರವಾಧ್ಯಕ್ಷರಾದ ಉದಯ ಭಟ್ ಕೊಳಬ್ಬೆ, ಶಿಶುಮಂದಿರ ಯು ಜಿ ರಾಧಾ ಭಟ್, ಸಂಚಾಲಕರಾದ ರಮೇಶ್ ನೆಕ್ಕರಾಜೆ, ನಿವೃತ್ತ ಶಿಕ್ಷಕರರಾದ ಸತ್ಯಶಂಕರ ಭಟ್, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖoಡಿಗ , ಮಾತೃ ಮಂಡಳಿ ಅಧ್ಯಕ್ಷೆ ಗೀತಾ ಚಂದ್ರಹಾಸ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಹಲವಾರು ವರ್ಷ ಮೊಗ್ರು ಗ್ರಾಮದಲ್ಲಿ ಸೇವೆ ಸಲ್ಲಿಸಿ ಮಂಗಳೂರಿಗೆ ವರ್ಗಾವಣೆಗೊಂಡಿರುವ ಪವರ್ ಮ್ಯಾನ್ ಸಂದೀಪ್ ಎಂ ಮತ್ತು ರಾಜ್ಯಮಟ್ಟದ ಪ್ರಶಸ್ತಿ ಪಡೆದ ಯುವಸಾಹಿತಿ ಚಂದ್ರಹಾಸ ಕುಂಬಾರ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

Related posts

ಮಹಾಮಂಡಲೇಶ್ವರ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಗೌರವಾರ್ಪಣೆ : 3ನೇ ವರ್ಷದ ಶ್ರೀ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಕಾಂಗ್ರೆಸ್ ಮುಖಂಡರಾದ ರಂಜನ್ ಜಿ. ಗೌಡ ಮತ್ತು ಅಭಿನಂದನ್ ಹರೀಶ್ ಕುಮಾರ್

Suddi Udaya

ಕಕ್ಯಪದವು; ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ಶ್ರೀ ಸ್ಟಾರ್ ಯುವಕ ಹಾಗೂ ಮಹಿಳಾ ಮಂಡಲದ ವತಿಯಿಂದ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿಶಿಲ: ಭಾರಿ ಮಳೆಯಿಂದ ತುಂಬಿ ಹರಿಯುತ್ತಿರುವ ಕಪಿಲಾ ನದಿ

Suddi Udaya

ಟುನಿಷಿಯ ಅಂತರಾಷ್ಟ್ರೀಯ ವಿಜ್ಞಾನ ಮೇಳ: ಆಪ್ತಚಂದ್ರಮತಿ ಮುಳಿಯರವರಿಗೆ ಗ್ಯಾಂಡ್ ಗೋಲ್ಡ್ ಮೆಡಲ್

Suddi Udaya
error: Content is protected !!