30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆದೂರು ಪೇರಲ್ ನ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ದೇವರಿಗೆ ವಿಶೇಷ ಭಜನಾ ಕಾರ್ಯಕ್ರಮ

ಕೊಯ್ಯೂರು :- ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆದೂರು ಪೇರಲ್ ನ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ದೇವರಿಗೆ ವಿಶೇಷ ಭಜನಾ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನಡೆಯಿತು ಈ ಭಕ್ತಿಯ ಭಜನೆಯಲ್ಲಿ ಊರಿನ ನೂರಾರು ಭಜಕರು ಉತ್ಸಾಹದಿಂದ ಭಾಗವಹಿಸಿರುವುದು ಈ ಭಜನೆಯ ವಿಶೇಷತೆಯಾಗಿತ್ತು.
ಶ್ರೀ ಕೃಷ್ಣ ಭಜನಾ ಮಂಡಳಿಯ ನಾಲ್ಕು ಭಜನಾ ತಂಡಗಳು ಭಜನೆಯಲ್ಲಿ ಪಾಲ್ಗೊಂಡಿದ್ದು ಈ ಕಾರ್ಯಕ್ರಮದಲ್ಲಿ ಭಜನಾ ಮಂಡಳಿಯ ಎರಡು ತಂಡಗಳ ಅಧ್ಯಕ್ಷರುಗಳು

ಗೌರವಾಧ್ಯಕ್ಷರುಗಳು ಸಲಹೆಗಾರರುಗಳು ಉಪಾಧ್ಯಕ್ಷರುಗಳು ಕಾರ್ಯದರ್ಶಿ ಜೊತೆ ಕಾರ್ಯದರ್ಶಿಗಳು ಕೋಶಾಧಿಕಾರಿಗಳು ಲೆಕ್ಕಪರಿಶೋಧಕರುಗಳು ಸದಸ್ಯರುಗಳು ಮಕ್ಕಳುಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷರು.
ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರು ಗೌರವಾಧ್ಯಕ್ಷರು ಉಪಾಧ್ಯಕ್ಷರು ಕಾರ್ಯದರ್ಶಿ ಜೊತೆ ಕಾರ್ಯದರ್ಶಿ ಕೋಶಾಧಿಕಾರಿ ಹಾಗೂ ಸದಸ್ಯರುಗಳು ಮತ್ತು ಊರವರು ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು: ಪಕ್ಕಿದಕಲದಲ್ಲಿ ರಸ್ತೆಗೆ ಬಿದ್ದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಬೆಳ್ತಂಗಡಿ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ನಾಗೇಶ್ ಕದ್ರಿ ನೇಮಕ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಹರೀಶ್ ಸಾಲ್ಯಾನ್, ಉಪಾಧ್ಯಕ್ಷರಾಗಿ ಆನಂದ ಗೌಡ ಬಿ ಆಯ್ಕೆ

Suddi Udaya

ನಾರಾಯಣ ಅಭ್ಯಂಕರ್ ನಿಧನ

Suddi Udaya

ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಸ್ತಬ್ಧಚಿತ್ರಕ್ಕೆ ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಬಹುಮಾನ

Suddi Udaya

ಗೇರುಕಟ್ಟೆ ಜಾರಿಗೆಬೈಲು ನಿವಾಸಿ ಶಕುಂತಳಾ ನಿಧನ

Suddi Udaya
error: Content is protected !!