37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಆ.26ರಂದು ಭೇಟಿ ನೀಡಿ ಶ್ರೀ ಕೃಷ್ಣ ದೇವರ ದರ್ಶನ ಪಡೆದರು.

ನಂತರ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಆಶೀರ್ವಾದ ಪಡೆದರು.

Related posts

ಮಂಜ್ಜೊಟ್ಟಿ ಹೋಲಿ ಕ್ರಾಸ್ ಚರ್ಚ್ ನಲ್ಲಿ “ಲಾವ್ದಾತೊ ಸಿ ಭಾನುವಾರ -2025”- ಪರಿಸರ ದಿನಾಚರಣೆ

Suddi Udaya

ಕನಾ೯ಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಂ.ಡಿ.ಜಿ.ಪಿ) ಅರುಣ್ ಚಕ್ರವರ್ತಿ ಮಣ್ಣಿನ ಹರಕೆ ಖ್ಯಾತಿಯ ಸುಯ೯ ಶ್ರೀ ಸದಾಶಿವ ದೇವಸ್ಥಾನಕ್ಕೆ ಭೇಟಿ

Suddi Udaya

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಮೇ. 7 : ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ

Suddi Udaya

ಮದ್ದಡ್ಕ ಲ್ಯಾನ್ಸಿ ರೋಡ್ರಿಗಸ್ ನಿಧನ

Suddi Udaya

ಶ್ರೀಮತಿ ಕಮಲರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 25,000 ಸಹಾಯಧನ

Suddi Udaya
error: Content is protected !!