September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಖೋಖೋ ಪಂದ್ಯಾಟ: ಮುಂಡಾಜೆ ಶಾಲಾ ಶಿಕ್ಷಕಿ ಮಂಜುಳಾ ಹೆಚ್ ಹಾಗೂ ಕೊಕ್ಕಡ ಶಾಲಾ ಶಿಕ್ಷಕಿ ನೇತ್ರಾವತಿ ಎ.ಎಸ್ ರವರು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಗಸ್ಟ್ 17, 18, 19ರಂದು ನಡೆದ ರಾಜ್ಯ ಮಟ್ಟದ ಖೋಖೋ ಪಂದ್ಯಾಟದಲ್ಲಿ ಮುಂಡಾಜೆ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ.ಹೆಚ್ ಹಾಗು ಕೊಕ್ಕಡ ಸರ್ಕಾರಿ ಪ್ರೌಢಶಾಲೆಯ ವೃತ್ತಿ ಶಿಕ್ಷಕಿ ನೇತ್ರಾವತಿ ಎ.ಎಸ್ ಇವರು ಉತ್ತಮ ಪ್ರದರ್ಶನ ನೀಡಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಹಾಗು ಕಬ್ಬಡಿ ಮತ್ತು ತ್ರೋಬಾಲ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿರುತ್ತಾರೆ.

Related posts

ಕಲ್ಮಂಜ ಪ್ರೌಢಶಾಲೆಯಲ್ಲಿ ಪ್ರೇರಣಾ ತರಗತಿ

Suddi Udaya

ಬಳಂಜ ಬದಿನಡೆ ಕ್ಷೇತ್ರದಲ್ಲಿ ಬ್ರಹ್ಮಕಲಶ ಪೂರ್ವಭಾವಿಯಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮ: ಶಾಸಕ ಹರೀಶ್ ಪೂಂಜಾ ಭೇಟಿ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕೆ.ಎಸ್.ಎಂ.ಸಿ.ಎ ಕೇಂದ್ರ ಸಮಿತಿಯ ವತಿಯಿಂದ ಉಜಿರೆ ಸಂತ ಜಾರ್ಜ್ ದೇವಾಲಯಕ್ಕೆ ಭೇಟಿ

Suddi Udaya

ಎ.30: ವಾಣಿ ಕಾಲೇಜು ಪ್ರಾಂಶುಪಾಲ ಡಿ. ಯದುಪತಿ ಗೌಡ ಸೇವಾ ನಿವೃತ್ತಿ

Suddi Udaya

ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವಿಶೇಷ ಸಭೆ

Suddi Udaya
error: Content is protected !!