April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಳಿಕಟ್ಟೆಯಿಂದ ಗೋವಿಂದಗುರಿ ವರೆಗೆ ಹದಗೆಟ್ಟ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

ಬಾರ್ಯ : ಬಾರ್ಯ ಗ್ರಾಮ ಪಂಚಾಯತ ಗ್ರಾಮ ಸಭೆಯಲ್ಲಿ ಸರಳಿಕಟ್ಟೆ ಯಿಂದ ಗೋವಿಂದ ಗುರಿ 600 ಮೀಟರ್ ನಷ್ಟು ರಸ್ತೆ ಸುಮಾರು 20 ವರ್ಷಗಳಿಂದ ದುರಸ್ತಿಯಾಗದೆ ಹೊಂಡ ಗುಂಡಿಗಳಿಂದ ವಾಹನ ಸವರಾರು ಪರದಾಡುತ್ತಿದ್ದ ಮಾತ್ರವಲ್ಲ ದ್ವಿಚಕ್ರ ವಾಹನದವರು ಬಿದ್ದು ಗಾಯಗೊಂಡಿರುವುದು ನೂರಾರು ಪ್ರಕರಣಗಳು ಗ್ರಾಮ ಸಭೆಯಲ್ಲಿ ಅಧಿಕಾರಿಗಳು ಆ ರಸ್ತೆಯನ್ನು ನೋಡಲು ಬರಬೇಕೆಂದು ಪಟ್ಟು ಹಿಡಿದ ಕಾರಣ ಆ ರಸ್ತೆಯನ್ನು ವೀಕ್ಷಣೆ ಮಾಡಲು ಬಂದವರಿಗೆ ಸರಿಯಾಗಿ ತರಾಟೆಗೆ ತೆಗೆದುಕೊಳ್ಳಲಾಯಿತು.

ಈ ರಸ್ತೆಯನ್ನು ಶೀಘ್ರವಾಗಿ ಸರಿ ಮಾಡುವುದಾಗಿ ಭರವಸೆ ನೀಡಿರುತ್ತಾರೆ. ಈ ಸಂದರ್ಭದಲ್ಲಿ ಬಾರ್ಯ ಗ್ರಾಮ ಪಂಚಾಯತಿ ಸದಸ್ಯರಾದ ಬಾಲಕೃಷ್ಣ ಶೆಟ್ಟಿ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ವೈಭವ ಪೂರ್ಣವಾಗಿ ನಡೆದ ಕಾಲಾವಧಿ ನೇಮೋತ್ಸವ

Suddi Udaya

ಒಕ್ಕಲಿಗ ಮುಖಂಡರಿಂದ ಆದಿಚುಂಚನಗಿರಿ ಶ್ರೀಗಳ ಭೇಟಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25,000 ಸಹಾಯಧನ ವಿತರಣೆ

Suddi Udaya

ಹೊಸಂಗಡಿ ವಲಯದ ಗುಂಡೂರಿ ಕಾರ್ಯಕ್ಷೇತ್ರದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ

Suddi Udaya

ಪಟ್ರಮೆ: ಕುಶಾಲಪ್ಪ ನಾಯ್ಕ್ ರ ಮನೆಗೆ ತೆಂಗಿನ ಮರ ಬಿದ್ದು, ಹಾನಿ

Suddi Udaya
error: Content is protected !!