24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆ.29 ರಿಂದ ಸೆ.2ರ ವರೆಗೆ ಪಾಸ್​ಪೋರ್ಟ್ ಸೇವಾ ಪೋರ್ಟಲ್ ಬಂದ್

ಬೆಳ್ತಂಗಡಿ: ಪಾಸ್​ಪೋರ್ಟ್ ಸಂಬಂಧಪಟ್ಟ ಕೆಲಸಗಳಿಗೆ ಆ.29 ಸಂಜೆ 8 ಗಂಟೆಯಿಂದ ಸೆಪ್ಟಂಬರ್ 2, ಬೆಳಗ್ಗೆ 6 ಗಂಟೆಯವರೆಗೂ ಪಾಸ್​ಪೋರ್ಟ್ ಸೇವಾ ಪೋರ್ಟಲ್ (Passport Seva portal) ಬಂದ್ ಆಗಿರುತ್ತದೆ. ಮುಖ್ಯವಾಗಿ ಟೆಕ್ನಿಕಲ್ ಮೈಂಟೆನೆನ್ಸ್ ಕಾರಣಕ್ಕೆ ಪೋರ್ಟಲ್ ಸುಮಾರು ನಾಲ್ಕು ದಿನ ಸಾರ್ವಜನಿಕರಿಗೆ ಲಭ್ಯ ಇರುವುದಿಲ್ಲ ಎಂದು ಪಾಸ್​ಪೋರ್ಟ್ ಇಲಾಖೆ ತಿಳಿಸಿದೆ.

ಪಾಸ್​ಪೋರ್ಟ್ ಸೇವಾ ಕೇಂದ್ರದ ಜಾಲತಾಣ ನಾಲ್ಕು ದಿನ ಬಂದ್ ಆಗಿರಲಿದ್ದು ಪೋರ್ಟಲ್​ನ ಟೆಕ್ನಿಕಲ್ ಮೈಂಟೆನೆನ್ಸ್ ಕಾರ್ಯ ನಡೆಯುತ್ತಿರುವುದರಿಂದ ಅದು ಸಾರ್ವಜನಿಕ ಬಳಕೆಗೆ ಲಭ್ಯ ಇರುವುದಿಲ್ಲ. ಆಗಸ್ಟ್ 30ರಂದು ನೀಡಲಾಗಿರುವ ಎಲ್ಲಾ ಅಪಾಯಿಂಟ್ಮೆಂಟ್​ಗಳನ್ನು ರದ್ದು ಮಾಡಲಾಗಿದ್ದು, ಅಪಾಯಿಂಟ್ಮೆಂಟ್ ಪಡೆದಿರುವ ಅಭ್ಯರ್ಥಿಗಳಿಗೆ ಎಸ್ಸೆಮ್ಮೆಸ್ ಮೂಲಕ ಮುಂದಿನ ಮಾಹಿತಿ ನೀಡಲಾಗುತ್ತದೆ ಎಂದು ಪಾಸ್​ಪೋರ್ಟ್ ಇಲಾಖೆ ಹೇಳಿದೆ.

Related posts

ಜೆಸಿಐ ಭಾರತದ ವಲಯ 15ರ ಉಪಾಧ್ಯಕ್ಷರಾಗಿ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ಆಯ್ಕೆ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳ ಪ್ರಾರಂಭೋತ್ಸವ

Suddi Udaya

ಉಜಿರೆ: ಶ್ರೀ ಧ. ಮಂ. ಪಾಲಿಟೆಕ್ನಿಕ್ ಎನ್ .ಎಸ್. ಎಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಫೆ.12-13: ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

Suddi Udaya

ಬೆಳಾಲು ಶ್ರೀ.ಧ. ಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಹೊಸಂಗಡಿ ಗ್ರಾ.ಪಂ. ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ

Suddi Udaya
error: Content is protected !!