24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದು (ಆ.28) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯಪಾಲರ ಮೇಲೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಐವನ್ ಡಿ ಸೋಜಾ ಮೇಲೆ ದೂರು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ- ಬೃಹತ್ ಪ್ರತಿಭಟನೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ , ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಮತ್ತು ರಾಜ್ಯಪಾಲರ ವಿರುದ್ದ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಐವಾನ್ ಡಿ ಸೋಜಾ ಮೇಲೆ ದೂರು ದಾಖಲಿಸಲು ಒತ್ತಾಯಿಸಿ ಇಂದು ಆಗಸ್ಟ್ 28 ಬುಧವಾರ ಸಂಜೆ 4.30 ಕ್ಕೆ ರಸ್ತೆ ತಡೆ ಮಾಡುವ ಮೂಲಕ ಬೃಹತ್ ಪ್ರತಿಭಟನೆ ನಡೆಯಲಿದೆ.

ಶಾಸಕರು , ವಿಧಾನ ಪರಿಷತ್ ಸದಸ್ಯರು ಪಕ್ಷದ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಯುವಮೋರ್ಚಾ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ LAV(Lo Assistance Visit) ಕಾರ್ಯಕ್ರಮ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

Suddi Udaya

103 ವರ್ಷದ ಪಾರ್ವತಮ್ಮ ರಿಂದ ಧಮ೯ಸ್ಥಳಕ್ಕೆ ಪಾದಯಾತ್ರೆ: ಅಜ್ಜಿಯ ದೈವಭಕ್ತಿ ಮತ್ತು ದೇಶಭಕ್ತಿಗೆ ‌ಸಾವ೯ಜನಿಕರ ಮೆಚ್ಚುಗೆ

Suddi Udaya

ಬೆಳ್ತಂಗಡಿ ಹಳೆಕೋಟೆ ಸಮೀಪ ಧರೆಗುರುಳಿದ ಬೃಹತ್ ಮರ

Suddi Udaya

ಸಮಾಜ ಸೇವಕ ಕೇಶವ ಫಡಕೆಯವರಿಗೆ ಸನ್ಮಾನ

Suddi Udaya

ಫೆಬ್ರವರಿ ತಿಂಗಳಲ್ಲಿ ತಾ.ಪಂ – ಜಿ.ಪಂ ಚುನಾವಣೆ: ಮೀಸಲಾತಿ ಪ್ರಕಟಣೆಯ ನಿರೀಕ್ಷೆ: ಆಯೋಗದ ಸಿದ್ಧತೆ

Suddi Udaya
error: Content is protected !!