April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಭಜನೆ

ಬೆಳ್ತಂಗಡಿ : ಕೊಯ್ಯೂರು ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆದೂರು ಪೇರಲ್ ನ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ದೇವರಿಗೆ ವಿಶೇಷ ಭಜನೆ ವಿಜೃಂಭಣೆಯಿಂದ ನಡೆಯಿತು.


ಶ್ರೀ ಕೃಷ್ಣ ಭಜನಾ ಮಂಡಳಿಯ 4 ಭಜನಾ ತಂಡಗಳು ಭಜನೆಯಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಭಜನಾ ಮಂಡಳಿಯ ಎರಡು ತಂಡಗಳ ಅಧ್ಯಕ್ಷರುಗಳು ಗೌರವಾಧ್ಯಕ್ಷರು, ಸಲಹೆಗಾರರು, ಉಪಾಧ್ಯಕ್ಷರು, ಕಾರ್ಯದರ್ಶಿ, ಜೊತೆ ಕಾರ್ಯದರ್ಶಿ, ಕೋಶಾಧಿಕಾರಿ ಲೆಕ್ಕಪರಿಶೋಧಕರು, ಸದಸ್ಯರು, ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷರು. ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರು, ಗೌರವಾಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ ಜೊತೆ ಕಾರ್ಯದರ್ಶಿ ಕೋಶಾಧಿಕಾರಿ, ಸದಸ್ಯರು ಮತ್ತು ಭಕ್ತಾಧಿಗಳು ಭಾಗವಹಿಸಿದ್ದರು.

Related posts

ಮುಂಡಾಜೆ : ಸಾಮೂಹಿಕ ಶ್ರೀ ಶನೈಚ್ಚರ ಪೂಜೆ ಹಾಗೂ ಕೀರ್ತನಾ ಕಲೋತ್ಸವ -2024

Suddi Udaya

ಮುಂಡಾಜೆ: ಮಕ್ಕಳು ಇಲ್ಲದ ಕೊರಗು; ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಅಳದಂಗಡಿ: ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುವೈದ್ಯಕೀಯ ಪರೀವೀಕ್ಷಕ ಡಾ| ರಮೇಶ ರಿಗೆ ಅಧಿಕಾರ ಹಸ್ತಾಂತರ

Suddi Udaya

ಉದ್ಯಮಿ ಉದಯ್ ಕುಮಾರ್ ಶೆಟ್ಟಿ ಮುನಿಯಾಲು ಗುರುವಾಯನಕೆರೆ ಅರೆಮಲೆಬೆಟ್ಟಕ್ಕೆ ಭೇಟಿ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya

ಕಡಿರುದ್ಯಾವರ ಶಾಲಾ ಹಿಂಭಾಗದ ಗುಡ್ಡಕ್ಕೆ ಬೆಂಕಿ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ