September 6, 2026
ಸರ್ಕಾರಿ ಇಲಾಖಾ ಸುದ್ದಿ

ಆ. 29: ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ : ಆಗಸ್ಟ್ 29 ಗುರುವಾರದಂದು ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕಲ್ಲೇರಿ ಟೌನ್ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ ಫೀಡರನ್ನು ನಿರ್ಮಿಸುವ ಹಾಗೂ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳ ಹೆಚ್.ಟಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.30ರ ತನಕ 11ಕೆವಿ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಬೆಳ್ತಂಗಡಿ ಉಪವಿಭಾಗದ ಸ.ಕಾ.ಅಭಿಯಂತರರು ವಿನಂತಿಸಿದ್ದಾರೆ.

Related posts

ಮತದಾರರ ಪಟ್ಟಿ ಮ್ಯಾಪಿಂಗ್ ಮಾಡಿಸಿ-ಜಿಲ್ಲಾ ಚುನಾವಣಾಧಿಕಾರಿ

Suddi Udaya

ಅಂಚೆ ಕಛೇರಿ ಉಳಿತಾಯ ಯೋಜನೆಗಳ ಬಡ್ಡಿ ದರದಲ್ಲಿ ಏರಿಕೆ

Suddi Udaya

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆ ಶಿಬಿರ

Suddi Udaya

ಲೋಕೋಪಯೋಗಿ ಇಲಾಖೆಯಿಂದ ಅಳವಡಿಸಿದ ಬ್ಯಾನರ್‌ನಲ್ಲಿ ಎಡವಟ್ಟು

Suddi Udaya

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಕೊನೆಯ ದಿನ ನಿಗದಿ

Suddi Udaya

ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

Suddi Udaya
error: Content is protected !!