Uncategorized

ಧರ್ಮಸ್ಥಳ ವಲಯದ ಕಾಯರ್ತಡ್ಕ – ಕಳೆಂಜ ಎ ಒಕ್ಕೂಟದ ಸಭೆ: ಮಾಶಾಸನದ ಮಂಜೂರಾತಿ ಪತ್ರ ಹಸ್ತಾಂತರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬೆಳ್ತಂಗಡಿ ತಾಲೂಕು ಧರ್ಮಸ್ಥಳ ವಲಯದ ಕಾಯರ್ತಡ್ಕದಲ್ಲಿ ಕಾಯರ್ತಡ್ಕ ಹಾಗು ಕಳೆಂಜ ಎ ಒಕ್ಕೂಟದ ಸಭೆಯನ್ನು ನಡೆಸಲಾಯಿತು.

ಈ ವೇಳೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಧರ್ಮಸ್ಥಳದ ಧರ್ಮಾಧಿಕಾರಿಗಳು ಮಂಜೂರು ಮಾಡಿರುವ ರೂ.1000 ಮಾಶಾಸನದ ಮಂಜೂರಾಗಿ ಪತ್ರವನ್ನು ಶ್ರೀಮತಿ ಅಂಬಿಕಾರವರಿಗೆ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಕಾಯರ್ತಡ್ಕ ಒಕ್ಕೂಟದ ಅಧ್ಯಕ್ಷರಾದ ಧರ್ಮಪ್ಪ ಕುಂಬಾರ ಹಾಗೂ ಕಳೆಂಜ ಎ ಒಕ್ಕೂಟದ ಅಧ್ಯಕ್ಷರಾದ ಉಮೇಶ್, ಧರ್ಮಸ್ಥಳ ವಲಯ ಮೇಲ್ವಿಚಾರಕ ರವೀಂದ್ರ ಬಿ, ಕಾಯರ್ತಡ್ಕ ಸೇವಾಪ್ರತಿನಿಧಿ ಜನಾರ್ಧನ್, ಹಾಗೂ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸತ್ಯನಪಲ್ಕೆ ಶಾಲೆ ಮಕ್ಕಳಿಗೆ ಊಟದ ತಟ್ಟೆ ವಿತರಣೆ

Suddi Udaya

ಕೊಕ್ಕಡ: ಹೊಸೊಕ್ಲುವಿನಲ್ಲಿ ಬೃಹತ್ ಗಾತ್ರದ ಶಂಖಪಾಲ ಹಾವು ಪತ್ತೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ , ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿವಾಸಿ ಕೇಶವ ಎಂ.ಹೃದಯಾಘಾತದಿಂದ ನಿಧನ

Suddi Udaya

ಆ.30: ಅಜಿಲ ಸೀಮೆಯ ಸಾಂಪ್ರದಾಯದಂತೆ‌ಶ್ರೀ ಸೋಮೇಶ್ವರೀ ದೇವರ ಗೆದ್ದಯಲ್ಲಿ ನಾಲ್ಕೇತ್ತು ಕಂಬಳ

Suddi Udaya

ಕರ್ನಾಟಕ ಮುಸ್ಲಿಮ್ ಜಮಾ ಅತ್ ನ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್ ನ ವಾರ್ಷಿಕ ಮಹಾಸಭೆ

Suddi Udaya

ಎಕ್ಸೆಲ್ ಗುರುವಾಯನಕೆರೆಯಲ್ಲಿ ನರ್ಸರಿ, ಎಲ್ ಕೆಜಿ, ಯುಕೆಜಿ ಹಾಗೂ ಒಂದನೇ ತರಗತಿ ಪ್ರಾರಂಭ

Suddi Udaya
error: Content is protected !!