29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ದಿಡೀರ್ ಭೇಟಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ದಿಡೀರ್ ಭೇಟಿ ನೀಡಿ ಸಾರ್ವಜನಿಕರ ದೂರಿನ ಮೇರೆಗೆ ಆಸ್ಪತ್ರೆಯಲ್ಲಿ ರೋಗಿಗಳಿಗೆ ಆಗುತ್ತಿರುವ ಕೆಲವು ನ್ಯೂನತೆಗಳ ಬಗ್ಗೆ , ಕೆಲ ಸಿಬ್ಬಂದಿಗಳ ಕರ್ತವ್ಯ ನಿರ್ವಹಣೆ ಬಗ್ಗೆ, ಹಾಗೂ ಆಸ್ಪತ್ರೆಯ ಕುಂದುಕೊರತೆಗಳ ಬಗ್ಗೆ , ತಾಲ್ಲೂಕು ಆರೋಗ್ಯಾಧಿಕಾರಿ ಮತ್ತು ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು.


ಆಸ್ಪತ್ರೆಯ ಸಿಬ್ಬಂದಿಗಳ ಸಭೆ ನಡೆಸಿ ಕ್ಲಾಸ್ ತೆಗೆದುಕೊಂಡರು. ಶವಪರೀಕ್ಷಾ ಕೊಠಡಿಗೆ ಮತ್ತು ರೋಗಿಗಳ ವಾರ್ಡ್ ಗೆ ಬೇಟಿ ನೀಡಿದರು.


ಜಿಲ್ಲಾ ಆರೋಗ್ಯಾಧಿಕಾರಿಗಳ ಜೊತೆ ತಾಲೂಕು ಆರೋಗ್ಯಾಧಿಕಾರಿಗಳು, ವೈದ್ಯಾಧಿಕಾರಿಗಳು ,ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ ಮತ್ತು ತಾಲೂಕು ಆಸ್ಪತ್ರೆಯ ಸಿಬ್ಬಂದಿಗಳು ಇದ್ದರು.

Related posts

ಧರ್ಮಸ್ಥಳ ಗ್ರಾ.ಪಂ. ಯಿಂದ ಪ್ಲಾಸ್ಟಿಕ್ ನಿಷೇಧ ಬಗ್ಗೆ ವ್ಯಾಪಾರ ಕೇಂದ್ರಗಳ ಮೇಲೆ ಕಾರ್ಯಾಚರಣೆ

Suddi Udaya

ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಬೆಳ್ತಂಗಡಿಯಲ್ಲಿ ಜನೌಷಧಿ ಕೇಂದ್ರ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಉರುವಾಲು: ಕುಪ್ಪೆಟ್ಟಿ ರಸ್ತೆಯಲ್ಲಿ ಬೃಹತ್ ಹೊಂಡ: ಸ್ಥಳೀಯರಿಂದ ರಸ್ತೆಯ ಮಧ್ಯೆ ಕೆಂಪು ವಸ್ತ್ರವಿಟ್ಟು ಎಚ್ಚರಿಕೆಯ ಸೂಚನೆ

Suddi Udaya

ಸುದೇಮುಗೇರು ಅಂಗನವಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!