September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ: ಬೈಕ್ ರೇಸ್ ನಲ್ಲಿ ಗಾಯಗೊಂಡ ನೌಷದ್ ರವರ ಆರೋಗ್ಯ ವಿಚಾರಿಸಿದ ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರು, ಸದಸ್ಯರು

ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಬಳ್ಳಮಂಜ ಇದರ ವತಿಯಿಂದ ನಡೆದ ಸಾರ್ವಜನಿಕ ಕ್ರೀಡಾಕೂಟದ ಬೈಕ್ ರೇಸ್ ನಲ್ಲಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನೌಷದ್ ಇವರ ಆರೋಗ್ಯವನ್ನು ಸಂಘದ ಅಧ್ಯಕ್ಷರಾದ ನಾರಾಯಣ ಪೂಜಾರಿ, ಗೌರವ ಸಲಹೆಗಾರರ ಪ್ರಮೋದ್ ಕುಮಾರ್, ಲ್ಯಾನ್ಸಿ ಪಾಯ್ಸ್, ಹರ್ಷ ಬಳ್ಳಮಂಜ ಇವರು ಭೇಟಿ ನೀಡಿ ಆರೋಗ್ಯವನ್ನು ವಿಚಾರಿಸಿದರು.

Related posts

ಮುಂಡಾಜೆ : ಹೆದ್ದಾರಿ ಸೇತುವೆಯ ಕಾಮಗಾರಿಯ ವೇಳೆ ಹಿಟಾಚಿ ಪಲ್ಟಿ

Suddi Udaya

ಭಾರಿ ಮಳೆಗೆ ಸುಲ್ಕೇರಿ ಅಣ್ಣು ಪೂಜಾರಿ ರವರ ಮನೆ ಸಂಪೂರ್ಣ ಹಾನಿ: ಸ್ಥಳಕ್ಕೆ ರಕ್ಷಿತ್ ಶಿವಾರಂ ಭೇಟಿ

Suddi Udaya

ಮೊಗ್ರು: ಮಳೆಯಿಂದ ಹಾನಿಯಾದ ಮುಖ್ಯರಸ್ತೆಯ ದುರಸ್ತಿ ಕಾರ್ಯ

Suddi Udaya

ಯುವವಾಹಿನಿ ಬೆಂಗಳೂರು ಘಟಕದ ಪದಗ್ರಹಣ ಸಮಾರಂಭ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ರಾಜ್ಯ ನಾರಾಯಣಗುರು ಅಭಿವೃದ್ಧಿ ನಿಗಮದ ಕಚೇರಿ ಉದ್ಘಾಟನೆ

Suddi Udaya
error: Content is protected !!