29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ : ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ

ಚಾರ್ಮಾಡಿ: ಕಳೆದ ಎಂಟು ದಿನಗಳಿಂದ ಚಾರ್ಮಾಡಿ ಗ್ರಾಮ‌ ಪಂಚಾಯತ್ ವ್ಯಾಪ್ತಿಯ ಬೀಟಿಗೆ ಪರಿಸರದಲ್ಲಿ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದ್ದು ಅಸಮರ್ಪಕ ನೀರು ಪೂರೈಕೆಯ ವಿರುದ್ದ ನಾಗರಿಕರು ಪಂಚಾಯತ್ ಎದುರು ನೀರಿಗಾಗಿ ಪ್ರತಿಭಟನೆ ನಡೆಸಿದರು.

ಕುಡಿಯಲು ನೀರಿಲ್ಲದೆ ಮಳೆ ನೀರನ್ನು ಕುಡಿಯಬೇಕಾದ ಪರಿಸ್ಥಿತಿ ಎದುರಾಗಿದೆ. ಪಂಚಾಯತ್ ನ ಬೋರು ಕೆಟ್ಟು ಹೋದರು ಇನ್ನೂ ರಿಪೇರಿ ಮಾಡಿಲ್ಲ. ಆದ್ದರಿಂದ ನಮಗೆ ಕುಡಿಯುವ ನೀರಿನ ಸಮಸ್ಯೆಯಾಗಿದೆ ಎಂದು ಅಬ್ದುಲ್ ನಜೀರ್ ತಿಳಿಸಿದರು.

Related posts

ಬೆಳ್ತಂಗಡಿ ಪಿ.ಎಲ್.ಡಿ ಬ್ಯಾಂಕಿನ ನಿವೃತ್ತ ಸಿಬ್ಬಂದಿ ನವೀನ್ ಕುಮಾರ್ ಕೆ.ಎನ್. ನಿಧನ

Suddi Udaya

ಕಳೆಂಜ ಬೂತ್ ಸಂಖ್ಯೆ 174 ರಲ್ಲಿ ಕೈಕೊಟ್ಟ ಮತಯಂತ್ರ: ಮತದಾನ ವಿಳಂಬ

Suddi Udaya

ಗೇರುಕಟ್ಟೆ ಫ್ರೌಡ ಶಾಲಾ ಹಿಂಬದಿ ಟವರ್ ಬುಡದಲ್ಲಿ ಬೆಂಕಿ ಜ್ವಾಲೆ: ದೊಡ್ಡ ಅನಾಹುತ ತಪ್ಪಿಸಿದ ಸ್ಥಳೀಯ ಯುವಕರ ತಂಡ

Suddi Udaya

ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬೆಳ್ತಂಗಡಿಗೆ ಭೇಟಿ: ಸಾವ೯ಜನಿಕ ಅಹವಾಲು ಸ್ವೀಕಾರ

Suddi Udaya

ನಾಳದಲ್ಲಿ ಅಯ್ಯಪ್ಪ ಪೂಜೆ- ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya

ತಾಲೂಕು ಭಜನಾ ಪರಿಷತ್ತಿನ ನೇತೃತ್ವದಲ್ಲಿ ತಾಲೂಕು ಕುಣಿತ ಭಜನಾ ತರಬೇತಿದಾರ ಪ್ರಥಮ ಸಭೆ

Suddi Udaya
error: Content is protected !!