March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಆರೋಪಿಗಳ ಮನೆಯಿಂದ ಬೈಕ್, ಬಟ್ಟೆ ಕತ್ತಿ ವಶಕ್ಕೆ

ಬೆಳ್ತಂಗಡಿ : ಬೆಳಾಲು ಗ್ರಾಮದ ನಿವೃತ್ತ ಮುಖ್ಯೋಪಾಧ್ಯಾಯ ಬಾಲಕೃಷ್ಣ ಭಟ್ (83ವ) ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ಆ.28 ರಂದು ಪೊಲೀಸರು ಕಾಸರಗೋಡು ಮನೆಗೆ ತೆರಳಿ ಧರ್ಮಸ್ಥಳ ಪೊಲೀಸರ ತಂಡ ಕೊಲೆಗೆ ಬಳಸಿದ ಬೈಕ್, ಕತ್ತಿ, ಬಟ್ಟೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


ಕಾಸರಗೋಡು ಜಿಲ್ಲೆಯ ಕಾಸರಗೋಡು ತಾಲೂಕಿನ ಕುಂಬ್ರಾಜೆ ಗ್ರಾಮದ ಒಡಬ್ಬಳ ನಿವಾಸಿಯಾಗಿರುವ ಆಳಿಯ ರಾಘವೇಂದ್ರ ಕೆದಿ ಲಾಯ ಮತ್ತು ಮೊಮ್ಮಗ ಮುರಳಿಕೃಷ್ಣ ಅವರನ್ನು ಸ್ಥಳ ಮಹಜರು ನಡೆಸಲು ಆ.28 ರಂದು ಆರೋಪಿಗಳ ಕಾಸರಗೋಡು ಮನೆಗೆ ತನಿಖಾಧಿಕಾರಿ ಬೆಳ್ತಂಗಡಿ ಸರ್ಕಲ್ ಇನ್ಸೆಕ್ಟರ್ ನಾಗೇಶ್ ಕದ್ರಿ ನೇತೃತ್ವದ ಧರ್ಮಸ್ಥಳ ಸಬ್‌ ಇನ್ಸೆಕ್ಟರ್ ಸಮರ್ಥ್ ಆರ್ ಗಾಣೀರ ಹಾಗೂ ಸಿಬ್ಬಂದಿ ತಂಡದವರು ಹೋಗಿದ್ದು ಈ ವೇಳೆ ಕೊಲೆಗೆ ಬಳಸಿದ ಹೀರೋ ಕಂಪನಿಯ ಒಂದು ಬೈಕ್, ಒಂದು ಕತ್ತಿ, ಇಬ್ಬರು ಆರೋಪಿಗಳ ಬಟ್ಟೆಯನ್ನು ಮಹಜರು ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

Related posts

ಬಂದಾರು ಬಿಜೆಪಿ ಶಕ್ತಿಕೇಂದ್ರ ಮೈರೋಳ್ತಡ್ಕದಲ್ಲಿ ಮಹಾಸಂಪರ್ಕ ಅಭಿಯಾನ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಡ್ರಮ್ ಸೆಟ್ ಕೊಡುಗೆ

Suddi Udaya

ಪಿಕಪ್ ಗೂಡ್ಸ್ ವಾಹನ ಕಳ್ಳತನ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ಜ.5: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಡಂತ್ಯಾರು ಶಾಖೆಯಲ್ಲಿ ಉಚಿತ ಬೃಹತ್ ವೈದ್ಯಕೀಯ ನೇತ್ರ ತಪಾಸಣಾ ಮತ್ತು ದಂತಾ ತಪಾಸಣೆ ಚಿಕಿತ್ಸಾ ಶಿಬಿರ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ಅತಿಥಿ ಉಪನ್ಯಾಸ: ಸೃಷ್ಟಿಕರ್ತ ಆರ್ಥಿಕತೆ ಮತ್ತು ಕೃತಕ ಬುದ್ಧಿಮತ್ತೆ ಕುರಿತು ಚರ್ಚೆ

Suddi Udaya

ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭೆ

Suddi Udaya
error: Content is protected !!