Uncategorizedಕೇಂದ್ರ ಸರ್ಕಾರದ ಪಿಎಂ ಜನ್ ಮನ್ ಕಾರ್ಯಕ್ರಮದಡಿ ನಿರ್ಮಾಣಗೊಳ್ಳಲಿರುವ ವಸತಿ ಶಾಲೆಯ ಆವರಣ: ಶಾಸಕ ಹರೀಶ್ ಪೂಂಜರಿಂದ ಸ್ಥಳ ಪರಿಶೀಲನೆ by Suddi UdayaAugust 29, 2024August 29, 2024 Share0 ಕೂತ್ಲೂರು : ಕೇಂದ್ರ ಸರ್ಕಾರದ ಪಿಎಂ ಜನ್ ಮನ್ ಕಾರ್ಯಕ್ರಮದಡಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ವಸತಿ ಶಾಲೆಯ ಆವರಣ ನಿರ್ಮಾಣಕ್ಕೆ 60 ಲಕ್ಷ ಅನುದಾನ ಬಿಡುಗಡೆಗೊಂಡಿದ್ದು ಕಾಮಗಾರಿ ನಡೆಯಲಿರುವ ಕೂತ್ಲೂರಿನಲ್ಲಿ ಇಂದು ಅಧಿಕಾರಿಗಳೊಂದಿಗೆ ಶಾಸಕ ಹರೀಶ್ ಪೂಂಜರವರು ಸ್ಥಳ ಪರಿಶೀಲನೆ ನಡೆಸಿದರು. Share this:PostPrintEmailTweetWhatsApp