April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಆರ್ ಎಸ್ ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ

ಬೆಳ್ತಂಗಡಿ : ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಂ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ಕೃತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತವು ಭಟ್ಕಳದ ಕರಿಕಲ್ ಶಾಖಾ ಮಠದಲ್ಲಿ ನಡೆಯುತ್ತಿದ್ದು, ಆ.28ರಂದು ಆರ್ ಎಸ್ ಎಸ್ ಮುಖಂಡ, ವಿವೇಕಾನಂದ ವಿದ್ಯಾ ವರ್ಧಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಇವರನ್ನು ಕ್ಷೇತ್ರದ ವತಿಯಿಂದ ಸ್ವಾಮೀಜಿಯವರು ಸನ್ಮಾನಿಸಿ ಗೌರವಸಿದರು.

Related posts

ಧರ್ಮಸ್ಥಳ ಶತಾಯಿಷಿ ಮತದಾರರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಪಡಂಗಡಿ: ಹಿರಿಯ ನಾಗರಿಕ ಧರ್ಣಪ್ಪ ಶೆಟ್ಟಿ ಯವರಿಂದ ಮತ ಚಲಾವಣೆ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಒತ್ತಡ ನಿರ್ವಹಣಾ ಮಾರ್ಗದರ್ಶನ

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya

ಬಿಜೆಪಿ ದ.ಕ. ಜಿಲ್ಲೆ, ಬೆಳ್ತಂಗಡಿ ಮಂಡಲ ರೈತ ಮೋರ್ಚಾದ ವತಿಯಿಂದ ಪೆಟ್ರೋಲ್, ಡಿಸೇಲ್ ಮತ್ತು ಹಾಲಿನ ದರ ಏರಿಕೆ ಖಂಡಿಸಿ ಹಾಗೂ ಹಾಲಿನ ಪ್ರೋತ್ಸಾಹಧನ ಬಿಡುಗಡೆಗೊಳಿಸದಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya

ಉಜಿರೆ ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಒಕ್ಕೂಟ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

Suddi Udaya
error: Content is protected !!