September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಡಗಕಾರಂದೂರು ಸ.ಉ.ಪ್ರಾ.ಶಾಲೆಯ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದಂತೆ ಶಾಲಾ ಎಸ್ ಡಿ ಎಂ ಸಿ ವತಿಯಿಂದ ಸಂಸದ ಬ್ರಿಜೇಶ್ ಚೌಟರವರಿಗೆ ಮನವಿ ಸಲ್ಲಿಕೆ

ಅಳದಂಗಡಿ:ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಡಗಕಾರಂದೂರು ಇಲ್ಲಿಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ವತಿಯಿಂದ ಶಾಲೆಗೆ ತರಗತಿ ಕೊಠಡಿ ಹಾಗೂ ಇತರೆ ಬೇಡಿಕೆಗಳಿಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಬ್ರಿಜೇಶ್ ಚೌಟರವರಿಗೆ ಮನವಿಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶಶಿಕಾಂತ ನಾಯಕ್,ಎಸ್ ಡಿ ಎಂ ಸಿ ಪೂರ್ವಾಧ್ಯಕ್ಷರಾದ ಸದಾನಂದ ಪೂಜಾರಿ ಉಂಗಿಲಬೈಲು,ಸದಸ್ಯ ಆನಂದ ಪೂಜಾರಿ,ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಸುನಿಲ್ ಎಂ ಬಾಪಟ್ ರವರು ಉಪಸ್ಥಿತರಿದ್ದರು.

Related posts

ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ ನೂತನ ದೇವಾಲಯದ ಶಿಲಾನ್ಯಾಸ

Suddi Udaya

ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ. ಮಾ. ಶಾಲೆಯ ವಿದ್ಯಾರ್ಥಿ ಯಶಸ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಡಂತ್ಯಾರು: ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

“ಲೋಕಾಯುಕ್ತ ಜನ ಸಂಪರ್ಕ ಸಭೆ: ಗ್ರಾಮ ಮಟ್ಟದಲ್ಲಿ ಭ್ರಷ್ಟಚಾರದ ಕುರಿತು ಜಾಗೃತಿ-ಲೋಕಾಯುಕ್ತ ಅಧೀಕ್ಷಕ ಕುಮಾರಚಂದ್ರ

Suddi Udaya

ಸುಳ್ಯ ಗ್ಯಾರೇಜ್ ಮಾಲಕರ ಸಂಘದಿಂದ ಡೊಂಬ ಗೌಡ ವಳಂಬ್ರ ರಿಗೆ ಸನ್ಮಾನ

Suddi Udaya

ಕಡಿರುದ್ಯಾವರ ಗ್ರಾಮ ಪಂಚಾಯತಿನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

Suddi Udaya
error: Content is protected !!