April 2, 2025
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಪ.ಪಂ. ಅಧ್ಯಕ್ಷರಾದ ಜಯಾನಂದ ಗೌಡ, ಉಪಾಧ್ಯಕ್ಷರಾದ ಗೌರಿ ರವರಿಗೆ ಅಭಿನಂದನೆ

ಬೆಳ್ತಂಗಡಿ: ಪಟ್ಟಣ ಪಂಚಾಯತ್ ನೂತನ ಅಧ್ಯಕ್ಷ ಜಯಾನಂದ ಗೌಡ, ಉಪಾಧ್ಯಕ್ಷೆ ಗೌರಿ ರವನ್ನು ಬಿಜೆಪಿ ಮಹಿಳಾ ಮೋರ್ಚಾದಿಂದ ಅಭಿನಂದಿಸಿಲಾಯಿತು.

ಬೆಳ್ತಂಗಡಿ ಬಿಜೆಪಿ ಮಹಿಳಾ ಮಂಡಲ ಮೋರ್ಚಾ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿಯಾದ ಪೂರ್ಣಿಮಾ ಮುಂಡಾಜೆ, ತುಳಸಿ ಮಾಲಾಡಿ, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷೆ ವೀಣಾ ವಿನೋದ್ ಕುಮಾರ್, ಲಾಯಿಲ ಪಂಚಾಯತಿ ಸದಸ್ಯರಾದ ಆಶಾಲತಾ, ಮಡಂತ್ಯಾರು ಗ್ರಾಮ ಪಂಚಾಯತಿ ಸದಸ್ಯ ಮತ್ತು ಮಂಡಲ ಕೋಶಧಿಕಾರಿ ಸಂಗೀತಾ ಶೆಟ್ಟಿ , ಉಜಿರೆ ಗ್ರಾಮ್ ಪಂಚಾಯಿತ್ ಸದಸ್ಯರಾದ ಶಶಿಕಲಾ. ರಶ್ಮಿ ಪಟವರ್ದನ್ ಉಪಸ್ಥಿತರಿದ್ದರು.

Related posts

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರವೀಂದ್ರ ಪೂಜಾರಿ ಬಾಂದೋಟ್ಟು ಆಯ್ಕೆ

Suddi Udaya

ಭರತನಾಟ್ಯ ವಿದ್ವತ್ ಪೂರ್ವ ದರ್ಜೆ ಪರೀಕ್ಷೆ: ಪುಂಜಾಲಕಟ್ಟೆಯ ಪಿ. ಬಿ ವೈಷ್ಣವಿ ಡಿಸ್ಟಿಂಕ್ಷನಲ್ಲಿ ತೇರ್ಗಡೆ

Suddi Udaya

ಅರಸಿನಮಕ್ಕಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಕುಕ್ಕೇಡಿ ಗ್ರಾಮ‌ ಪಂಚಾಯತ್ ಗೆ ಸ್ವಚ್ಚ ಸರ್ವೇಕ್ಷಣ ಗ್ರಾಮೀಣ ಪ್ರಶಸ್ತಿ

Suddi Udaya

ಉಜಿರೆ ಶ್ರೀ ಧ. ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಯಾಂತ್ರಿಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ

Suddi Udaya

ಗೇರುಕಟ್ಟೆ : ಕಳಿಯ, ನ್ಯಾಯತರ್ಪು ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ

Suddi Udaya
error: Content is protected !!