37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಗ್ರಾ.ಪಂ. ನಲ್ಲಿ ಬುಡಕಟ್ಟು ಸಮುದಾಯಗಳಿಗೆ ಸರ್ಕಾರದ ಮೂಲಭೂತ ದಾಖಲೆಗಳ ನೋಂದಣಿ ಮಹಾ ಅಭಿಯಾನ

ಮುಂಡಾಜೆ: ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಹಮ್ಮಿಕೊಳ್ಳಲಾದ ಪಿಎಂ ಜನ್ ಮನ್ ಕಾರ್ಯಕ್ರಮಗಳು- 2024
ನೈಜ ಬುಡಕಟ್ಟು ಸಮುದಾಯಗಳಿಗೆ ಸರ್ಕಾರದ ಮೂಲಭೂತ ದಾಖಲೆಗಳ ನೋಂದಣಿ ಕಾರ್ಯಕ್ರಮದ ಮಹಾ ಅಭಿಯಾನ-2 ಕಾರ್ಯಕ್ರಮದಲ್ಲಿ ಕೊರಗ ಸಮುದಾಯಕ್ಕೆ ಅವಶ್ಯವಿರುವ ಸರ್ಕಾರಿ ದಾಖಲೆಗಳಾದ ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ ಹಾಗೂ ಅಭಾಕಾರ್ಡ್ ಗಳನ್ನು ಒದಗಿಸಲು ಸೂಕ್ತ ದಾಖಲೆಗಳನ್ನು ಪಡೆಯಲಾಯಿತು.

ಕಾರ್ಯಕ್ರಮದಲ್ಲಿ ಮುಂಡಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ, ಗ್ರಾಮ ಪಂಚಾಯತ್ ಸದಸ್ಯ ರಾಮಣ್ಣ ಶೆಟ್ಟಿ, ಕೊರಗ ಸಮುದಾಯದ ಪ್ರತಿನಿಧಿ ಮುಂಡಪ್ಪ ಮುಂಡಾಜೆ , ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆ ಹೇಮಚಂದ್ರ ಮತ್ತು ಮುಂಡಾಜೆ ಗ್ರಾಮದ ಕೊರಗ ಸಮುದಾಯದವರು ಉಪಸ್ಥಿತರಿದ್ದರು.

ಶ್ರೀಮತಿ ಹೇಮಲತಾ ಗಿರಿಜನ ಕಲ್ಯಾಣ ವಿಸ್ತರಣಾಧಿಕಾರಿಗಳು ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿದರು.

Related posts

ವೇಣೂರು ಮಹಿಳಾ ಮಂಡಲದ ನೂತನ ಅಧ್ಯಕ್ಷರಾಗಿ ಶ್ರೀಮತಿ ಅಮಿತಾ ಶೇಖರ್ ಆಯ್ಕೆ

Suddi Udaya

ಜ.13: ಗೃಹಲಕ್ಷ್ಮೀ ನೋಂದಣಿ ವಿಶೇಷ ಶಿಬಿರ

Suddi Udaya

ಧರ್ಮಸ್ಥಳದ ಲತಾ ಆನೆ ಹೃದಯಾಘಾತದಿಂದ ಸಾವು

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ಮತ್ತು ಗಣಿತ ಲೋಕದ ಪ್ರದರ್ಶನ

Suddi Udaya

ಶಿಬಾಜೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಸೋಣಂದೂರು: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ

Suddi Udaya
error: Content is protected !!