24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಉಜಿರೆ: “ಮನಸ್ಸಿದ್ದರೆ ಮಾತ್ರ ಏನನ್ನಾದರೂ ಸಾಧಿಸಬಹುದು. ಕ್ರೀಡಾ ಮಹತ್ವವನ್ನು ತಿಳಿದು ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಮುಖ್ಯ” ಎಂದು ಉಜಿರೆ ಎಸ್.ಡಿ.ಎಮ್ ಪದವಿ ಕಾಲೇಜಿನ ಕ್ರೀಡಾ ನಿರ್ದೇಶಕರಾದ ಸುದಿನ್ ಪೂಜಾರಿ ಹೇಳಿದರು.

ಇವರು ಆ29 ರಂದು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.

ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿದ್ಯಾರ್ಥಿನಿ ರೊಹಾನಿ ಶೆಟ್ಟಿ ಸ್ವಾಗತಿಸಿ, ವಿದ್ಯಾರ್ಥಿ ಪ್ರಾಂಜಲ್ ನಿರೂಪಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಪೃಥ್ವಿನ್ ವಂದಿಸಿದರು.

Related posts

ಜ.25 , 26 : ಬೆಳ್ತಂಗಡಿ ಟೀಂ ಅಭಯಹಸ್ತ ಆಶ್ರಯದಲ್ಲಿ ಅಷ್ಟಮ ವರ್ಷದ ಅದ್ಧೂರಿ ಕಾರ್ಯಕ್ರಮ

Suddi Udaya

ಮೊಗ್ರು: ಮುಗೇರಡ್ಕ ಕಿ.ಪ್ರಾ. ಶಾಲೆಯ ಬಿಸಿಯೂಟ ಕೊಠಡಿಗೆ ಬಂದಾರು ಗ್ರಾ.ಪಂ. ವತಿಯಿಂದ ಶೀಟ್ ಅಳವಡಿಕೆ

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಅನಿತಾ ಕುಮಾರಿ ಎ, ಉಪಾಧ್ಯಕ್ಷರಾಗಿ ಪೂರ್ಣಾಕ್ಷ ಬಿ ಆಯ್ಕೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

Suddi Udaya

ಪಿಲ್ಯ ಶಾಲಾ ಹಳೇ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಆಮಂತ್ರಣ ವಿಜಯ ಕುಮಾರ್ ಜೈನ್ ಆಯ್ಕೆ

Suddi Udaya

ಶಿಬಾಜೆ: ಕಾಡಾನೆ ದಾಳಿಗೆ ಹಸು ಬಲಿ

Suddi Udaya
error: Content is protected !!