24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗ ವತಿಯಿಂದ ಪ್ರಥಮ ದ್ವಿತೀಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ ಓರಿಯೆಂಟಷನ್  ಕಾರ್ಯಕ್ರಮ

ಉಜಿರೆ  : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ  ಕಾಲೇಜಿನ  ವಾಣಿಜ್ಯ ವಿಭಾಗ ವತಿಯಿಂದ  ಪ್ರಥಮ ದ್ವಿತೀಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ. ಎ ಓರಿಯೆಂಟಷನ್  ಕಾರ್ಯಕ್ರಮ ನಡೆಯಿತು 

ICAI ಮಂಗಳೂರು ವಿಭಾಗ ದ ಸಿ. ಎ ಗೌತಮ್ ಮತ್ತು ಸಿ. ಎ  ನಂದನ್ ರಾವ್ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು.

ಎಸ್ ಡಿ. ಎಮ್ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಇವರು ಕಾರ್ಯಕ್ರಮ ವನ್ನು ಉದ್ಘಾತಿಸಿದರು. ಸಿ. ಎ ನಂದನ್ ರಾವ್ ಇವರು ಸಿ. ಎ ಕೋರ್ಸ್ ನ  ಮಹತ್ವ ಹಾಗೂ ಅವಕಾಶ ಗಳ ಬಗ್ಗೆ ಮಾತನಾಡಿದರು.

ಪಿ ಯು ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಪ್ರಮೋದ್ ಕುಮಾರ್ ಸ್ವಾಗತಿಸಿದರು.

ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಕುಮಾರ್ ಹೆಗ್ಡೆ, ಕ್ಷೇಮ ಪಾಲನ ಅಧಿಕಾರಿ ಧನ್ಯಕುಮಾರ್ ಉಪಸ್ಥಿತರಿದ್ದರು.

ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಸೀಮಾ ಕಾರ್ಯಕ್ರಮ ನಿರೂಪಿಸಿದರು. ಮನಮೋಹನ್ ನಾಯಕ್ ವಂದಿಸಿದರು.

Related posts

ಸಿರಿ ಸಂಸ್ಥೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಹಾಗೂ ಸಿರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಕೊಯ್ಯೂರು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಬಟ್ಟಲು ವಿತರಣೆ

Suddi Udaya

ಧರ್ಮಸ್ಥಳ: ಮಹಿಳಾ ಆರೋಗ್ಯ ಮತ್ತು ನ್ಯಾಚುರೋಪತಿ ಉದ್ಘಾಟನೆ

Suddi Udaya

ಬೆಳಾಲು: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಆಟೋ ಚಾಲಕ ವಿಶ್ವನಾಥ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಬಂಡೆ ಕಲ್ಲಿಗೆ ಲಾರಿ ಡಿಕ್ಕಿ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಧರ್ಮಸ್ಥಳ ಯೋಜನೆಯ ಕಾರ್ಯಕ್ರಮ: ರಾಜ್ಯಾದ್ಯಂತ 1000 ಶಾಲೆಗಳಿಗೆ ಜ್ಞಾನದೀಪ ಗೌರವ ಶಿಕ್ಷಕರ ನಿಯೋಜನೆ

Suddi Udaya
error: Content is protected !!