23.5 C
ಪುತ್ತೂರು, ಬೆಳ್ತಂಗಡಿ
April 4, 2025
Uncategorized

ಕೇಂದ್ರ ಸರ್ಕಾರದ ಪಿಎಂ ಜನ್ ಮನ್ ಕಾರ್ಯಕ್ರಮದಡಿ ನಿರ್ಮಾಣಗೊಳ್ಳಲಿರುವ ವಸತಿ ಶಾಲೆಯ ಆವರಣ: ಶಾಸಕ ಹರೀಶ್ ಪೂಂಜರಿಂದ ಸ್ಥಳ ಪರಿಶೀಲನೆ

ಕೂತ್ಲೂರು : ಕೇಂದ್ರ ಸರ್ಕಾರದ ಪಿಎಂ ಜನ್ ಮನ್ ಕಾರ್ಯಕ್ರಮದಡಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ವಸತಿ ಶಾಲೆಯ ಆವರಣ ನಿರ್ಮಾಣಕ್ಕೆ 60 ಲಕ್ಷ ಅನುದಾನ ಬಿಡುಗಡೆಗೊಂಡಿದ್ದು ಕಾಮಗಾರಿ ನಡೆಯಲಿರುವ ಕೂತ್ಲೂರಿನಲ್ಲಿ ಇಂದು ಅಧಿಕಾರಿಗಳೊಂದಿಗೆ ಶಾಸಕ ಹರೀಶ್ ಪೂಂಜರವರು ಸ್ಥಳ ಪರಿಶೀಲನೆ ನಡೆಸಿದರು.

Related posts

ವೇಣೂರು: ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್, ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ ಆಯ್ಕೆ

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya

ಇಂದಬೆಟ್ಟು: ದಿ| ತುಷಾರ್ ರಿಗೆ ಹಿತೈಷಿಗಳಿಂದ ನುಡಿನಮನ

Suddi Udaya

ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ: ನಯನಾಡು ಸ.ಪ್ರೌ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಆ.16: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಎಸ್. ಡಿ. ಎಮ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!