ಧರ್ಮಸ್ಥಳ: ಸುಮಾರು 40- 45 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಧರ್ಮಸ್ಥಳದ ಮಾಹಿತಿ ಕಛೇರಿ ಬಳಿ ಇರುವ ಹಳೇ ಬಸ್ಸು ನಿಲ್ದಾಣದ ಬಳಿ ಆ .29 ರಂದು ಮಲಗಿದ್ದ ಸ್ಥಿತಿಯಲ್ಲಿ ಮೃತಪಟ್ಟಿದ್ದಾರೆ.,
ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಯ 8277986447 ನಂಬರಿಗೆ ಮಾಹಿತಿ ನೀಡಲು ತಿಳಿಸಲಾಗಿದೆ.