24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೈರ್ ವಿತರಣೆ

ಬೆಳ್ತಂಗಡಿ: ನೆರಿಯದ ಪೆರಿಯಡ್ಕ ನಿವಾಸಿ ಪೆರ್ನು ರವರಿಗೆ ಅಸೌಖ್ಯ ಕಾರಣ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪೂಜ್ಯರು ಮಂಜೂರು ಮಾಡಿದ ವೀಲ್ ಚೈರ್ ನ್ನು ಒಕ್ಕೂಟ ಅಧ್ಯಕ್ಷೆ ಚೇತನಾ ರವರು ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಒಕ್ಕೂಟ ಉಪಾಧ್ಯಕ್ಷ ಪದ್ಮನಾಭ, ಮಾಧವ, ಮೇಲ್ವಿಚಾರಕರಾದ ನವೀನ್ ಕುಮಾರ್, ಸ್ಥಳೀಯ ಸೇವಾಪ್ರತಿನಿಧಿ ದಿವ್ಯಶ್ರೀ, ಸದಸ್ಯರು ಉಪಸ್ಥಿತರಿದ್ದರು.

Related posts

ಗರ್ಡಾಡಿ ಸೌಭಾಗ್ಯ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಉಜಿರೆ ವಿಪತ್ತು ಘಟಕದಿಂದ ಶಾಲಾ ಪ್ರಾರಂಭೋತ್ಸವದ ದಿನದಂದೆ ಕಲ್ಮಂಜ ಶಾಲೆಯ ಕುಡಿಯುವ ನೀರಿನ ಬಾವಿಯ ಸ್ವಚ್ಛತೆ

Suddi Udaya

ಉಜಿರೆ: ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 11ನೇ ಸಹಾಯಧನ ಹಸ್ತಾಂತರ

Suddi Udaya

ಕೊಕ್ಕಡ: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಪಿಟ್ ಇಂಡಿಯಾ ಕಾರ್ಯಕ್ರಮ

Suddi Udaya

ಸೆ.26: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉರುವಾಲು ಹಾಗೂ ಪದ್ಮುಂಜ ಶ್ರೀ ವರಾಮಹಾಲಕ್ಷ್ಮಿ ಪೂಜೆ ಹಾಗೂ ಒಕ್ಕೂಟ ಪದಗ್ರಹಣ ಸಮಾರಂಭ

Suddi Udaya
error: Content is protected !!