24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

ಮೇಲಂತಬೆಟ್ಟು: ಗ್ರಾಮ ಪಂಚಾಯಿತಿ ಮೇಲಂತಬೆಟ್ಟು ಹಾಗೂ ಪಶುಪಾಲನಾ & ಪಶುವೈದ್ಯ ಸೇವಾ ಇಲಾಖೆ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಆ .29 ರಂದು ಮೇಲಂತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರವು ನಡೆಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸವಿತಾ, ಸದಸ್ಯರಾದ ಚಂದ್ರರಾಜ್ ಎಂ, ಪಶುಪಾಲನ ಇಲಾಖೆಯ ಸಹಾಯಕ ನಿರ್ದೇಶಕರು ಡಾ. ರವಿ ಕುಮಾರ್, ಜಾನುವಾರು ಅಭಿವೃದ್ಧಿ ಅಧಿಕಾರಿ ರಂಗನಾಥ, ದ್ವಿತೀಯ ದರ್ಜೆ ಸಹಾಯಕ ಚಂದ್ರ ಕುಮಾರ್ ಅಭಿವೃದ್ಧಿ ಅಧಿಕಾರಿ ಶ್ರೀಧರ್ ಹೆಗ್ಗೆ. ಕಾರ್ಯದರ್ಶಿ ನಿರ್ಮಲ್ ಕುಮಾರ್ ಹಾಗೂ ಪಂಚಾಯತ್ ಸಿಬ್ಬಂದಿ ಉಪಸ್ಥಿತರಿದ್ದರು.

Related posts

ಹೊಸಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮಚ್ಚಿನ ಕಾರ್ಯಕ್ಷೇತ್ರದ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಟ್ಯೂಷನ್ ಕ್ಲಾಸ್ ಉದ್ಘಾಟನೆ

Suddi Udaya

ಗುರುವಾಯನಕೆರೆ: ಶಕ್ತಿನಗರ ನಿವಾಸಿ ಅಬ್ದುಲ್ ರಝಾಕ್ ಹೃದಯಾಘಾತದಿಂದ ನಿಧನ

Suddi Udaya

ಜ.27-28: ಹಳೇಪೇಟೆ ಮದರಸ: ಬೃಹತ್ ವಾರ್ಷಿಕ ದ್ಸಿಕ್ರ್ ಹಲ್ಕಾ ಮಜ್ಲಿಸ್ ಬುರ್ದಾ ಮಜ್ಲಿಸ್ ಹಾಗೂ ಧಾರ್ಮಿಕ ಪ್ರವಚನ

Suddi Udaya

ಕಲ್ಮಂಜ: ಪುರೋಹಿತ ಶ್ರೀಕಾಂತ ಭಿಡೆ ನಿಧನ

Suddi Udaya

ಕರುಣಾಶ್ರಯ ಸೇವಾ ಟ್ರಸ್ಟ್‌ನಿಂದ ವಾರದ ಒಂದು ದಿನದ ಸೇವಾ ಕಾರ್ಯಕ್ರಮ: ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮಕ್ಕೆ ದಿನಸಿ ಸಾಮಾಗ್ರಿ ವಿತರಣೆ

Suddi Udaya
error: Content is protected !!