24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಶಿವಮೊಗ್ಗ ಸಂಸದ ರಾಘವೇಂದ್ರ

ಬೆಳ್ತಂಗಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಂ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತವು ಭಟ್ಕಳದ ಕರಿಕಲ್ ಶಾಖಾ ಮಠದಲ್ಲಿ ನಡೆಯುತ್ತಿದ್ದು, ಆ.29ರಂದು ಶಿವಮೊಗ್ಗ ಸಂಸದ ರಾಘವೇಂದ್ರರವರು ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಇವರನ್ನು ಕ್ಷೇತ್ರದ ವತಿಯಿಂದ ಸ್ವಾಮೀಜಿಯವರು ಸನ್ಮಾನಿಸಿ ಗೌರವಿಸಿದರು.

Related posts

ನಾವೂರು ಬೃಹತ್ ರಕ್ತದಾನ ಶಿಬಿರ

Suddi Udaya

ಕೊಕ್ಕಡ: ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸಾವು

Suddi Udaya

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 6ನೇ ಆರೋಪಿ ಮಹಮ್ಮದ್ ಶರೀಫ್ ನ್ನು ಬಂಧಿಸಿದ ಎನ್.ಐ.ಎ ಅಧಿಕಾರಿಗಳ ತಂಡ

Suddi Udaya

ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಬ್ಯಾಂಕ್ ವ್ಯವಹಾರಕ್ಕಾಗಿ ಗ್ರಾಹಕರ ಪರದಾಟ

Suddi Udaya

ಉಜಿರೆ : ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

Suddi Udaya

ಮಡಂತ್ಯಾರು: ಸಹಕಾರಿ ಸಂಘಕ್ಕೆ ನಕಲಿ ಚಿನ್ನದ ಸರ ಅಡವು ಯತ್ನ; ಪ್ರಕರಣ ದಾಖಲು

Suddi Udaya
error: Content is protected !!