September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ವಾಲಿಬಾಲ್ ಪಂದ್ಯಾಟ: ಪದ್ಮುಂಜ ಸರಕಾರಿ ಪ್ರೌಢಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ

ಪದ್ಮುಂಜ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಮತ್ತು ಸರಕಾರಿ ಪ್ರೌಢ ಶಾಲೆ ಪದ್ಮುಂಜ ಇದರ ಆಶ್ರಯದಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರೌಢಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.

ಈ ಪಂದ್ಯಾಟದಲ್ಲಿ ಪದ್ಮುಂಜ ಪ್ರೌಢಶಾಲೆಯ ಕ್ರೀಡಾಪಟುಗಳಾದ ಉತ್ತಮ ಹೊಡೆತಗಾರನಾಗಿ ಯಜ್ನೇಶ್, ಆಲ್ ರೌಂಡರ್ ಆಟಗಾರನಾಗಿ ನಿತಿನ್ , ಆಲ್ ರೌಂಡರ್ ಆಟಗಾರ್ತಿಯಾಗಿ ಕು.ತನುಶ್ರೀ ಇವರು ವೈಯಕ್ತಿಕ ಪ್ರಶಸ್ತಿ ಪಡೆದಿರುತ್ತಾರೆ.ವಿಜೇತ ವಿದ್ಯಾರ್ಥಿನಿಯರಿಗೆ ಹಾಗೂ ದೈಹಿಕ ಶಿಕ್ಷಕರಿಗೆ,ಶಾಲಾಭಿವೃದ್ಧಿ ಸಮಿತಿ,ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಪೋಷಕ ವೃಂದ ಅಭಿನಂದನೆ ಸಲ್ಲಿಸಿದರು.

Related posts

ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ: ಮುಂಡಾಜೆ ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ ಹಾಗೂ ಸಹಶಿಕ್ಷಕ ಮೋಹನ ಕೆ. ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಅರಸಿನಮಕ್ಕಿಯಲ್ಲಿ ಮಹಿಳೆಯರಿಗಾಗಿ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಸಮ್ಮೇಳನ 2025

Suddi Udaya

ಮಾಲಾಡಿ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರಿಂದ ಕಾರ್ಯಕರ್ತರ ಸಭೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇ‍ಷ ಪೂಜೆ

Suddi Udaya

ವೇಣೂರು: ಬಜಿರೆ ಬಾಡಾರು ಕೊರಗಲ್ಲು ಕೊರಗಜ್ಜನ ಗುಡಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya
error: Content is protected !!