25.7 C
ಪುತ್ತೂರು, ಬೆಳ್ತಂಗಡಿ
March 7, 2026
ಧಾರ್ಮಿಕ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನಮಂದಿರದಲ್ಲಿ ಆರಾಧನೆ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ಸಂಪತ್ ಶುಕ್ರವಾರ ಪ್ರಯುಕ್ತ ಭಗವಾನ್ ೧,೦೦೮ ಶ್ರೀ ಚಂದ್ರನಾಥ ಸ್ವಾಮಿ ಭಗವಾನ್ ೧೦೦೮ ಶ್ರೀ ಪಾರ್ಶ್ವನಾಥ ಸ್ವಾಮಿಗೆ ಕ್ಷೀರಾಭಿಷೇಕ ಗಂಧ ಅಭಿಷೇಕ.ಮಹಾಮಾತೆ ಪದ್ಮಾವತಿ ಅಮ್ಮನವರಿಗೆ ವಿಶೇಷ ಪೂಜೆ ಹಾಗೂ ಶ್ರೀ ಸರ್ವಾಹ್ನ ಯಕ್ಷ ಆರಾಧನೆಯನ್ನು

ಅಳದಂಗಡಿಯ ಪ್ರತಿಷ್ಠಾಪರೋಹಿತರಾದ ಶ್ರೀ ಪದ್ಮ ಪ್ರಭ ಇಂದ್ರರು, ಶ್ರೀ ಅರಹಂತ ಇಂದ್ರ. ಶ್ರೀ ಶ್ರೀಕೀರ್ತಿ ಇಂದ್ರ..ಇನ್ನಿತರ ಪುರೋಹಿತರ ನೇತೃತ್ವದಲ್ಲಿ ಬಹು ವಿಜೃಂಭಣೆಯಿಂದ ನೆರವೇರಿಸಲಾಯಿತು..

ಲೋಕ ಕಲ್ಯಾಣರ್ಥವಾಗಿ ಮಾಡಿದ ಆರಾಧನೆ ಪೂಜಾ ಕರ್ತೃಗಳಾಗಿ ನಾರಾವಿ ಮೇಲoಟೆ ಗುತ್ತು ಪ್ರೇಮ ನಿಲಯದ ಶ್ರೀಮತಿ ಪ್ರೇಮ ಕಲಾ ಭಾಗವಹಿಸಿದ್ದರು ಈ ಪುಣ್ಯ ಕಾರ್ಯದಲ್ಲಿ ಆಡಳಿತ ಮಂಡಳಿಯ ಡಾ ಕೆ.ಜಯಕೀರ್ತಿ ಜೈನ್ ಹೆಚ್. ವಿಜಯಕುಮಾರ್.. ಜಿನರಾಜ ಪೂವಣಿ, ಫಣಿರಾಜ್ ಜೈನ್ ಗುಣವರ್ಮ ,ವೀರೇಂದ್ರ ಕುಮಾರ್ ಜಿತೇದ್ರ ಜೈನ್ ,ಪಿ. ಯನ್.. ರವಿರಾಜ್ ಪರಪ್ಪು.ಹಾಗೂ ನೂರಾರು ಶ್ರಾವಕ ಶ್ರಾವಕಿಯರು ಭಾಗವಹಿಸಿ ಪುಣ್ಯಭಾಗ್ಯಗಳಾದರು..

Related posts

ಗುರುವಾಯನಕೆರೆ ಗೆಳೆಯರ ಬಳಗ 35 ನೇ ವರ್ಷದ ಶಾರದೋತ್ಸವ ಆರಂಭ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಆತ್ಯಾಕರ್ಷವಾಗಿ ಗಮನ ಸೆಳೆದ ಗೋದಲಿ

Suddi Udaya

ಮಾಯಿಲ ಕೋಟೆ ಸೀಮೆ ದೈವಸ್ಥಾನದಲ್ಲಿ ಸಂಕ್ರಮಣ ಪೂಜೆ ಹಾಗೂ ಕಲ್ಲುರ್ಟಿ ಅಗೇಲು ಸೇವೆ

Suddi Udaya

ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ – ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇದರ ಆಶ್ರಯದಲ್ಲಿ : ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ ಉದ್ಘಾಟನೆ

Suddi Udaya

ಮದ್ದಡ್ಕ ತಾಯಿ‌ ಪಿಲಿಚಾಮುಂಡಿ‌ ದೈವಸ್ಥಾನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ

Suddi Udaya

ನಾಡಿನಾದ್ಯಂತ ನವರಾತ್ರಿ ಸಂಭ್ರಮ; ಕರಾವಳಿಯಲ್ಲಿ ಮಾರ್ನೆಮಿ ವೇಷಗಳ ಸದ್ದು ಆರಂಭ

Suddi Udaya
error: Content is protected !!