32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕನ್ಯಾಡಿ ಯಕ್ಷಭಾರತಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ

ಉಜಿರೆ ಜನಾರ್ದನ ದೇವಸ್ಥಾನದಲ್ಲಿ ಸಂಕಷ್ಟಿ ಚತುರ್ಥಿ ಪ್ರಯುಕ್ತ ಯಕ್ಷಭಾರತಿ (ರಿ,)ಕನ್ಯಾಡಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ ಜರಗಿತು.

ಭಾಗವತರಾಗಿ ಮಹೇಶ್ ಕನ್ಯಾಡಿ ರೋಷನ್ ಕೋಟ್ಯಾನ್ ಬಹರಿನ್, ಹಿಮ್ಮೇಳದಲ್ಲಿ ಶಿತಿಕಂಠ ಭಟ್ ಉಜಿರೆ, ವಾಸುದೇವ ಆಚಾರ್ಯ ಉಜಿರೆ, ಗಣೇಶ್ ಕಟೀಲು, ಶ್ರೇಯಸ್ ಪಾಳಂದೆ, ಕೌಸ್ತುಭ ಕನ್ಯಾಡಿ ಅರ್ಥಧಾರಿಗಳಾಗಿ ಹರಿದಾಸ್ ಗಾಂಭೀರ್ ಧರ್ಮಸ್ಥಳ(ಕರ್ಣ ) ದಿವಾಕರ ಆಚಾರ್ಯ ಗೇರುಕಟ್ಟೆ (ಅರ್ಜುನ ) ಸುರೇಶ್ ಕುದ್ರೆನ್ತಾಯ (ಶಲ್ಯ)ರಾಮಕೃಷ್ಣ ಭಟ್ ಬಳೆoಜ( ಶ್ರೀ ಕೃಷ್ಣ ) ಮೋನಿಷಾ ಕೆ.ಎಲ್ ( ಸರ್ಪಾಸ್ತ್ರ ) ಭಾಗವಹಿಸಿದ್ದರು.


ಭಾಗವಹಿಸಿದ ಕಲಾವಿದರನ್ನು ಯಕ್ಷಭಾರತಿ ವತಿಯಿಂದ ಮೋಹನ ಬೈಪಡಿತ್ತಾಯ , ಸುರೇಶ. ಕೆ, ಹರಿದಾಸ್ ಗಾಂಭಿರ್ ಗೌರವಿಸಿದರು . ಕಾರ್ಯದರ್ಶಿ ದಿವಾಕರ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.

Related posts

ಜಾರಿಗೆಬೈಲು ಸಮೀಪದಲ್ಲಿ ಚರಂಡಿಗೆ ಕಾರು ಪಲ್ಟಿ, ಚಾಲಕನ ಸ್ಥಿತಿ ಗಂಬೀರ

Suddi Udaya

ಮಾಜಿ ಶಾಸಕ ಕೆ ವಸಂತ ಬಂಗೇರ ರವರನ್ನು ಭೇಟಿ ಮಾಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್

Suddi Udaya

ಎಕ್ಸೆಲ್ ಪಿಯು ಕಾಲೇಜಿನಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯ ಜಯಂತಿ ಆಚರಣೆ ಹಾಗೂ ಎಕ್ಸೆಲ್ ಸ್ವಚ್ಛತಾ ಅಭಿಯಾನ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

Suddi Udaya

ಕೊಕ್ಕಡ: ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಗೃತಿ ಅಭಿಯಾನ ಹಾಗೂ ಧ್ವಜಾರೋಹಣ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ನಾಗೇಶ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!