22.7 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

ಧರ್ಮಸ್ಥಳ: 2024- 25 ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ನಡೆಸಲಾಯಿತು.

ಕಿರಿಯ ಮತ್ತು ಹಿರಿಯ ವಿಭಾಗದಲ್ಲಿ ಸ್ಪರ್ಧೆಯನ್ನು ನಡೆಸಲಾಗಿದ್ದು, ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ -2, ಇಲ್ಲಿನ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ 7 ಪ್ರಥಮ, 2 ದ್ವಿತೀಯ,1 ತೃತೀಯ ಪ್ರಶಸ್ತಿ ಪಡೆದಿದ್ದಾರೆ. ಒಟ್ಟು ನಮ್ಮ ಶಾಲೆಗೆ 10 ಪ್ರಶಸ್ತಿಗಳು ಬಂದಿವೆ. ಮುಂದಿನ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ 7 ವಿದ್ಯಾರ್ಥಿಗಳು ನಮ್ಮ ಶಾಲೆಯನ್ನು ಪ್ರತಿನಿಧಿಸಲಿದ್ದಾರೆ.

Related posts

ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಯೂನಿಟ್ ನ ಸದಸ್ಯರು ಸಾಹಿತ್ಯೋತ್ಸವದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ದಿವ್ಯಾಂಗರಿಗೆ ಗಾಲಿ ಕುರ್ಚಿ ಗಳ ವಿತರಣೆ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ಆಚರಣೆ

Suddi Udaya
error: Content is protected !!