32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

ನಾವೂರು :ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದ 2023-2024ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಅಧ್ಯಕ್ಷ ಉಮೇಶ್ ಪ್ರಭುರವರ ಅಧ್ಯಕ್ಷತೆಯಲ್ಲಿ ಆ. 29ರಂದು ಅಮೃತ ಸಭಾಂಗಣದಲ್ಲಿ ನಡೆಯಿತು.

ಈ ವೇಳೆ ಮಾತನಾಡಿದ ಉಮೇಶ್ ಪ್ರಭುರವರು ಸಂಘದ ಸದಸ್ಯರಿಗೆ ವಾರ್ಷಿಕ ಲಾಭಂಶ ಶೇ 8 ನೀಡುವುದು ಎಂದು ಘೋಷಿಸಿದರು.

ವಿಸ್ತರಣಾ ಅಧಿಕಾರಿ ಯಮುನಾ ಉಪಸ್ಥಿತರಿದ್ದರು. ಒಕ್ಕೂಟದ ಪಶು ವೈದ್ಯರಾದ ಡಾ. ಗಣಪತಿರವರು ಪಶುಪಾಲನೆ ಹಾಗೂ ಮಾಹಿತಿ ನೀಡಿದರು.

ಸಂಘದ ಉಪಾಧ್ಯಕ್ಷ ಸೋಮನಾಥ ಬಂಗೇರ ಸ್ವಾಗತಿಸಿದರು. ಶ್ರೀಮತಿ ಅಮಿತಾರವರು ವರದಿ ವಾಚಿಸಿ, ಕಾರ್ಯಕ್ರಮ ನಿರೂಪಿಸಿದರು. ಸಂಘದ ನಿರ್ದೇಶಕರಾದ ಉಮೇಶ್ ಗೌಡ ಧನ್ಯವಾದವಿತ್ತರು.

Related posts

ಸೋಲಾರ್ ಟಾರ್ಪಾಲಿನ್ ಶೀಟ್ ಖರೀದಿಗೆ ಸಹಾಯಧನ: ಅರ್ಜಿ ಆಹ್ವಾನ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಕಾಷ್ಠಶಿಲ್ಪ ರಚನೆ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ

Suddi Udaya

ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಹಾಗೂ ಅರಣ್ಯ ಇಲಾಖೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಕೊಯ್ಯೂರು- ಗೇರುಕಟ್ಟೆ ಮೂಲಕ ಬೆಳ್ತಂಗಡಿಗೆ ಬಸ್ಸು ಸೌಕರ್ಯಕ್ಕೆ ಮನವಿ

Suddi Udaya

ಬೆಳ್ತಂಗಡಿ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 3.31ಲಕ್ಷದ ಮದ್ಯ ವಶ

Suddi Udaya

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya
error: Content is protected !!