27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬಿಜೆಪಿ ಬೆಳ್ತಂಗಡಿ ಮಂಡಲ

ಬೆಳ್ತಂಗಡಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದುಕೊಂಡಿದೆ.


ಬೆಳ್ತಂಗಡಿ ತಾಲೂಕಿನ 241 ಬೂತ್ ಗಳಲ್ಲಿಯೂ ಬಿಜೆಪಿ ಕಾರ್ಯಕರ್ತರು ಮನ್ ಕೀ ಬಾತ್ ವೀಕ್ಷಣೆ ಮಾಡಿದ್ದಾರೆ.
ರಾಜ್ಯ ಬಿಜೆಪಿ ಅಭಿನಂದನೆ ಸಲ್ಲಿಸಿದೆ.

Related posts

ಉಜಿರೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಗುರುವಾಯನಕೆರೆಯಲ್ಲಿ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡು ಆರಂಭಗೊಂಡ ಹೋಟೇಲ್ ಮಥುರಾ ಉದ್ಘಾಟನೆ

Suddi Udaya

ಕೊಕ್ಕಡ ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಸೆ.28: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಚಂಡಿಕಾಯಾಗ-ಸತ್ಯದರ್ಶನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಬೂತ್ ಅಧ್ಯಕ್ಷರ ಮತ್ತು ಬಿ.ಎಲ್ ಎ ರವರ ತರಬೇತಿ ಕಾರ್ಯಗಾರ

Suddi Udaya
error: Content is protected !!